ನಕಲಿ ಅಂಕಪಟ್ಟಿ ನೀಡಿ ಅರಣ್ಯ ವೀಕ್ಷಕ ಹುದ್ದೆ ಪಡೆದಿದ್ದವನ ಮೇಲೆ ಎಫ್‌ಐಆರ್
ಕಲಬುರಗಿ: ನಕಲಿ ಅಂಕಪಟ್ಟಿ ನೀಡಿ ಅರಣ್ಯ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿದ್ದ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಬೀರಪ್ಪ ಎಂಬಾತ, 2014 ರಲ್ಲಿ ಅರಣ್ಯ ಇಲಾಖೆಗೆ ಅಂಕಪಟ್ಟಿ ಸಲ್ಲಿಕೆ ಮಾಡಿದ್ದ. ಆತ 316 […]

