ಡೆಲ್ಲಿ ವಿಧಾನಸಭೆ ಚುನಾವಣೆ: ಶೇ.57.86 ಮತದಾನ
ಹೊಸದಿಲ್ಲಿ: ದೆಹಲಿ ವಿಧಾನಸಭೆ ಚುನಾವಣೆ ಮತದಾನ ಮುಗಿದಿದ್ದು, ಶೇ. 57.86 ರಷ್ಟು ಮತದಾನ ನಡೆದಿದೆ. ದೆಹಲಿಯ 70 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬೆಳಗ್ಗೆ 7 ಗಂಟೆಯಿAದ ಸಂಜೆ 6 ಗಂಟೆವರೆಗೆ ಮತದಾನ ನಡೆದಿತ್ತು. […]
ಹೊಸದಿಲ್ಲಿ: ದೆಹಲಿ ವಿಧಾನಸಭೆ ಚುನಾವಣೆ ಮತದಾನ ಮುಗಿದಿದ್ದು, ಶೇ. 57.86 ರಷ್ಟು ಮತದಾನ ನಡೆದಿದೆ. ದೆಹಲಿಯ 70 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬೆಳಗ್ಗೆ 7 ಗಂಟೆಯಿAದ ಸಂಜೆ 6 ಗಂಟೆವರೆಗೆ ಮತದಾನ ನಡೆದಿತ್ತು. […]
ಬೆಂಗಳೂರು: ಲೋಕಾಯಯುಕ್ತ ಕಚೇರಿ ಬಳಿ ಅನುಮತಿ ಪಡೆಯದೆ ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಲೋಕಾಯುಕ್ತರು ತಮ್ಮ ಆಸ್ತಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಕೆಆರ್‌ಎಸ್ ಕಾರ್ಯಕರ್ತರು ಲೋಕಾಯುಕ್ತ […]
ಬೆಳಗಾವಿ: ತಿರುಪತಿ ತಿರುಮಲ ದೇವಸ್ಥಾನಂ(ಟಿಟಿಡಿ) ಮಾದರಿಯಲ್ಲೇ ಸವದತ್ತಿ ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಭರವಸೆ ನೀಡಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭಾರತ ಹುಣ್ಣಿಮೆ ಅಂಗವಾಗಿ ಪ್ರಯುಕ್ತ ಯಲ್ಲಮ್ಮನಗುಡ್ಡದಲ್ಲಿ […]
ಯಾದಗಿರಿ : ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ […]
ಬೆಂಗಳೂರು: ಕಾಳಿದಾಸ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕೆ.ಸಿ. ಕೃಷ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕೆ.ಸಿ. ಕೃಷ್ಣಪ್ಪ ಅವಿರೋಧವಾಗಿ ಧ್ಯಕ್ಷರಾಗಿ ಆಯ್ಕೆಯಾದರು. […]
ಹೊಸದಿಲ್ಲಿ: ವಿಜಯೇಂದ್ರ ಹಿಂದೆ ಲಿಂಗಾಯತ ಸಮುದಾಯ ಉಳಿದಿಲ್ಲ. ಅವನ ಜತೆಗಿರೋದು ಕೆಲವು ಪೇಮೆಂಟ್ ಸ್ವಾಮೀಜಿಗಳು ಮಾತ್ರ. ಅವರಿಗೆ ಒಂದು ಲಕ್ಷ ಕೊಟ್ಟರೆ ಸಾಕು ಮಾತನಾಡ್ತಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ವಿಜಯೇಂದ್ರ ಪದಚ್ಯತುಗೆ […]
ಬೆಂಗಳೂರು: “ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗುತ್ತಿದ್ದಂತೆ ಸಂತ್ರಸ್ತರ ಸಹಾಯಕ್ಕೆ ಸರಕಾರ ಮುಂದಾಗಿದ್ದು, ಸಹಾಯವಾಣಿಯನ್ನು ಆರಂಭಿಸಿದೆ. ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು, ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು […]
ಬೆಂಗಳೂರು: ತುಮಕೂರು ಅಥವಾ ಬಿಡದಿಯ ಬಳಿ ಎರಡನೇ ಏರ್ ಪೋರ್ಟ್ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಜಾಗದ ಕುರಿತು ಅಂತಿಮ ತೀರ್ಮಾನ ಆಗಬೇಕಿದೆ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, […]
ಬೆಂಗಳೂರು: ಮೂರು ದಿನದ ಮಗುವಿನ ಹೊಟ್ಟೆಯಲ್ಲಿ ಎರಡು ಭ್ರೂಣ ಪತ್ತೆಯಾಗಿರುವ ಅಪರೂಪದ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ. ಅಮರಾವತಿ ಜಿಲ್ಲೆಯ ಸರಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರು ನಡೆಸಿದ ಅಪರೂಪದ ಆಪರೇಷನ್ ವೇಳೆ […]
ಶಿರಸಿ: ಕೆನ್ನೆಯಲ್ಲಿ ಗಾಯಮಾಡಿಕೊಂಡು ಆಸ್ಪತ್ರೆಗೆ ಬಂದ ಬಾಲಕನ ಕೆನ್ನೆಗೆ ಹೊಲಿಗೆ ಹಾಕುವ ಬದಲು ನರ್ಸ್ ಒಬ್ಬರು ಪೆವಿಕ್ವಿಕ್ ಹಾಕಿ ಚಿಕಿತ್ಸೆ ನೀಡಿದ ಘಟನೆ ಹಾನಗಲ್ ತಾಲೂಕಿನಲ್ಲಿ ನಡೆದಿದೆ. ಹಾನಗಲ್ ತಾಲೂಕಿನ ಅಡೂರು ಪ್ರಾಥಮಿಕ ಆರೋಗ್ಯ […]
ದುಬೈ: ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುವ ಚಾಂಪಿಯನ್ಸ್ ಟ್ರೋಪಿ ಕ್ರಿಕೆಟ್ ಪಂದ್ಯದ ಟಿಕೆಟ್ ಮಾರಾಟ ಆರಂಭವಾದ ಒಂದೇ ನಿಮಿಷದಲ್ಲಿ ಒಂದು ಲಕ್ಷ ಟಿಕೆಟ್ ಮಾರಾಟವಾಗುವ ಮೂಲಕ ದಾಖಲೆ ನಿರ್ಮಾಣವಾಗಿದೆ. ಭಾರತ ಮತ್ತು ಪಾಕಿಸ್ತಾನ […]
ಬೆಂಗಳೂರು: ಖ್ಯಾತ ಕ್ರಿಕೆಟರ್ ರಾಹುಲ್ ದ್ರಾವಿಡ್ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದಿದ್ದು, ರಸ್ತೆಯಲ್ಲಿ ದ್ರಾವಿಡ್ ಮತ್ತು ಆಟೋ ಚಾಲಕನ ನಡುವೆ ಜಟಾಪಟಿ ನಡೆದಿದೆ. ಈ ಘಟನೆ ಸಂಬಂಮಧ ಯಾವುದೇ ದೂರು ದಾಖಲಾಗಿಲ್ಲವಾದರೂ, ಘಟನೆಯ […]
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ನೂತನ ಮುಖ್ಯ ಮಾರುಕಟ್ಟೆ ಅಧಿಕಾರಿ ಮತ್ತು ಸ್ಟ್ರಾಟೆಜಿಕ್ ಇನಿಶಿಯೇಟಿವ್ಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ಗಾಯತ್ರಿ ವಾಸುದೇವ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಯಾದವ್ ಅವರು ಪೀಕ್ ಎಕ್ಸ್ ವಿ ಪಾರ್ಟ್ನರ್ಸ್‌ನಿಂದ […]
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ದೆಹಲಿಯ 70 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬೆಳಗ್ಗೆ 8 ಗಂಟೆಯಿAದ ಸಂಜೆ ಆರು ಗಂಟೆಯವರೆಗೆ […]
ಬೆಂಗಳೂರು: ಅಮೇರಿಕದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಭಾರತೋಯ ಪ್ರಜೆಗಳನ್ನು ಮಿಲಟರಿ ವಿಮಾನದ ಮೂಲಕ ಇಂದು ಭಾರತಕ್ಕೆ ಕಳುಹಿಸಲಾಗುತ್ತಿದೆ ಎಂದು ವರದಿಗಳು ಹೇಳಿವೆ. ಕೆಲವು ಇಂಗ್ಲೀಷ್ ಸುದ್ದಿಸಂಸ್ಥೆಗಳು ಮಾಡಿರುವ ವರದಿಯ ಪ್ರಕಾರ. ಈಗಾಗಲೇ ವಿಮಾನ ಅಮೇರಿಕಾದಿಂದ ಹೊರಟಿದ್ದು, […]
ಬಳ್ಳಾರಿ: ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ಬಾಣಂತಿ ಬಲಿಯಾಗಿದ್ದು, ಹೆರಿಗೆಯಾಗಿ ೨೮ ದಿನದ ನಂತರ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಬೆಳಗಾವಿ : ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾದ ಘಟನೆ ರಾಯಬಾಗ ತಾಲೂನ ಅಳಗವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಅಳಗವಾಡಿಯ ಶಿವನಪ್ಪ ಧರ್ಮಟ್ಟಿ (66) ಆತ್ಮಹತ್ಯೆಗೆ ಶರಣಾದವರು. ಪತ್ನಿಯ […]
ಬೆಂಗಳೂರು: ಇಂದು, ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ 1,000 ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ […]
ಬೆಂಗಳೂರು: ವಿಜಯೇಂದ್ರ ಅವರನ್ನು ಬಿಟ್ಟು ಬೇರೆ ಯಾರಾದರೂ ಪಕ್ಷದ ಅಧ್ಯಕ್ಷರಾಗಲೀ, ನಾವು ಪಕ್ಷ ಸಂಘಟನೆಗೆ ಅವರ ಜತೆಗೆ ಹಗಲಿರುಳು ದುಡಿಯುತ್ತೇವೆ ಎಂದು ಬಿಜೆಪಿ ಅತೃಪ್ತ ಬಣ ಹೈಕಮಾಂಡ್ ಮುಂದೆ ತಮ್ಮ ತಮ್ಮ ಹಕ್ಕೊತ್ತಾಯ ಮಾಡಿದೆ. […]
You cannot copy content of this page