ಅಪರಾಧ ಆರೋಗ್ಯ ಸುದ್ದಿ

ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿಯ ಸಾವು

ಬಳ್ಳಾರಿ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರಿದಿದ್ದು, ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆರಿಗೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಹಾದೇವಿ ಮೃತಪಟ್ಟಿರುವ ಬಾಣಂತಿ. ಆಕೆಗೆ ಹೆರಿಗೆಯಾಗಿ ಬಳ್ಳಾರಿಯ ಬಿಮ್ಸ್ […]

ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ: ಊರು ಬಿಟ್ಟ 20 ಕುಟುಂಬಗಳು

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ವಿಪರೀತವಾಗಿದ್ದು, ಇಡೀ ಗ್ರಾಮಕ್ಕೆ ಗ್ರಾಮವೇ ಊರು ಬಿಟ್ಟು ಹೋದ ಘಟನೆ ನಡೆದಿದೆ. ಪೊಲೀಸರು ಸಂತ್ರಸ್ತರಿಗೆ ಧೈರ್ಯ ತುಂಬುವ ಕಾರ್ಯ ಮಾಡಿದ್ದು, ಮೈಕ್ರೋ ಫೈನಾನ್ಸ್ ಸೇರಿ […]

ಸುದ್ದಿ

ಉಡುಪಿ ಜಿಲ್ಲಾಡಳಿತದ ಮುಂದೆ ನಕ್ಸಲ್ ಕಾರ್ಯಕರ್ತೆ ಲಕ್ಷ್ಮಿ ತೊಂಬಟ್ಟು ಶರಣಾಗತಿ

ಉಡುಪಿ: ಮತ್ತೊಬ್ಬ ನಕ್ಸಲ್ ಕಾರ್ಯಕರ್ತೆ ಲಕ್ಷ್ಮಿ ತೊಂಬಟ್ಟು ಇಂದು ಉಡುಪಿ ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ. ಉಡುಪಿ ಎಸ್‌ಪಿ ಕಚೇರಿಯಲ್ಲಿ ಬೆಳಗ್ಗೆ 10.30 ಕ್ಕೆ ಶರಣಾಗತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ನಕ್ಸಲ್ ಶರಣಾಗತಿ ಸಮಿತಿ […]

ಅಪರಾಧ ಸುದ್ದಿ

ರಾಜಧಾನಿಯಲ್ಲಿ ಮನೆಮುಂದೆ ನಿಲ್ಲಿಸಿದ್ದ ಬೈಕ್ ಕಳವು

ಬೆಂಗಳೂರು: ರಾಜಧಾನಿಯಲ್ಲಿ ಮನೆಮುಂದೆ ನಿಲ್ಲಿಸಿದ್ದ ಬೈಕ್ ಮುಂಜಾವಿನಲ್ಲಿ ಕಳವು ಮಾಡಿರುವ ಘಟನೆ ಸಾರಕ್ಕಿಯಲ್ಲಿ ನಡೆದಿದೆ. ಸಾರಕ್ಕಿಯ ಮೂರನೇ ಮುಖ್ಯರಸ್ತೆಯಲ್ಲಿರುವ ರಘು ಎಂಬುವವರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ನಸುಕಿನ ಜಾವ ೪.೩೦ಕ್ಕೆ […]

ಅಪರಾಧ ಸುದ್ದಿ

ಬೈಕ್‌ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್

ಬೆಂಗಳೂರು: ಬೈಕ್‌ನಿಂದ ಕೆಳಗೆ ಬಿದ್ದ ಮಹಿಳೆಯ ಮೇಲೆ ಬಿಎಂಟಿಸಿ ಬಸ್ ಹರಿದಿದ್ದು, ಆಕೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ನಾಯಂಡನಹಳ್ಳಿ ಬಳಿ ನಡೆದಿದೆ. ನಾಯಂಡನಹಳ್ಳಿಯ ಮೈಸೂರು ರಸ್ತೆಯಲ್ಲಿ ಮದುವೆ ಮುಗಿಸಿ, ಸಹೋದರ ಜತೆಯಲ್ಲಿ ಬರುತ್ತಿದ್ದ […]

ಅಪರಾಧ ಸುದ್ದಿ

ಶಿವಮೊಗ್ಗ: ಸಾಲಭಾದೆಗೆ ಮತ್ತೊಬ್ಬ ರೈತ ಬಲಿ

ಶಿವಮೊಗ್ಗ: ಸಾಲದ ಭಾದೆಯಿಂದಾಗಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಘನಂದೂರಿನ ರೈತ ಪುಟ್ಟನಾಯ್ಕ್ ಆತ್ಮಹತ್ಯೆ ಮಾಡಿಕೊಂಡವರು. ಇವರು ಬ್ಯಾಂಕ್ ಸೇರಿ ವಿವಿಧ ಸಂಘಸAಸ್ಥೆಗಳು, ಮೈಕ್ರೋ […]

ಅಪರಾಧ ಸುದ್ದಿ

ಹಾಸನ: ಹುಲ್ಲಿಗೆ ಬಿದ್ದಿದ್ದ ಬೆಂಕಿಯಲ್ಲಿ ಸಿಲುಕಿ ರೈತ ಸಾವು

ಹಾಸನ: ಟ್ರ್ಯಾಕ್ಟರ್ ಗೆ ತುಂಬಿದ್ದ ಹುಲ್ಲಿಗೆ ಬಿದ್ದ ಬೆಂಕಿಯನ್ನು ನಂದಿಸುವ ಪ್ರಯತ್ನದಲ್ಲಿ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆ ಆಲೂರು ತಾಲೂಕಿನ ಕಿರುಗಡಲು ಗ್ರಾಮದಲ್ಲಿ ಘಟನೆ […]

ಸುದ್ದಿ

ವಿದ್ಯಾರ್ಥಿ ಮೇಲೆ ಕಂಡಕ್ಟರ್ ದೌರ್ಜನ್ಯದ ವೀಡಿಯೋ: ಪರಿಶೀಲಿಸಿ ಕಾನೂನು ಕ್ರಮ: ರಾಮಲಿಂಗ ರೆಡ್ಡಿ

ಬೆಂಗಳೂರು: ಬಿಎಂಟಿಸಿ ಬಸ್‌  ಸಂಖ್ಯೆ KA57F3364 ನಲ್ಲಿ ಶಾಲಾ ಹುಡುಗನೊಬ್ಬನಿಗೆ  ಕಂಡೆಕ್ಟರ್ ಕಾಲಿನಿಂದ ಒದ್ದಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗಿದ್ದು, ಈ ಸಂಬಂಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ […]

ರಾಜಕೀಯ ಸುದ್ದಿ

ಗುಂಡ್ಲುಪೇಟೆ ಪುರಸಭೆ ಅಡ್ಡ ಮತದಾನ: ಐವರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು

ಗುಂಡ್ಲುಪೇಟೆ: ಪುರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ಐವರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಗುಂಡ್ಲುಪೇಟೆ ಪುರಸಭೆ ಚುನಾವಣೆ ಸಂದರ್ಭದಲ್ಲಿ ಐವರು ಬಿಜೆಪಿ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿ […]

ಉಪಯುಕ್ತ ಸುದ್ದಿ

ಬೆಂಗಳೂರು ವಿವಿಯಲ್ಲಿ ಫೆ.3ರಿಂದ ‘ಮಿಡಿಯಾ ಕ್ರಾಫ್ಟ್’ ಕಾರ್ಯಾಗಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಾಲಯದ ವಿದ್ಯುನ್ಮಾನ ಮಾಧ್ಯಮ, ಫೀಲ್ಮ್ ಮೇಕಿಂಗ್ ಮತ್ತು ಆ್ಯನಿಮೇಷನ್ ವಿಭಾಗದಲ್ಲಿ ಸೋಮವಾರದಿಂದ 5 ದಿನಗಳ ಕಾಲ ‘ಮೀಡಿಯಾ ಕ್ರಾಫ್ಟ್’ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಚಲನಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಅವರು ಸೋಮವಾರ ಕಾರ್ಯಾಗಾರ ಉದ್ಘಾಟನೆ […]

ರಾಜಕೀಯ ಸುದ್ದಿ

ಸತ್ತವರ ಡೇಟಾ ಸಿಗುದಂತೆ ಮಾಡುವುದೇ ಬಿಜೆಪಿ ಸಾಧನೆ: ಸಂತೋಷ್ ಲಾಡ್

ಬೆಂಗಳೂರು: ಕರೋನಾದಲ್ಲಿ, ಆತ್ಮಹತ್ಯೆ ಮಾಡಿಕೊಂಡ ರೈತರ ಸಾವಿನ ಲೆಕ್ಕ ಸಿಗದಂತೆ ಮಾಡುವುದೇ ಬಿಜೆಪಿ ಮತ್ತು ನರೇಂದ್ರ ಮೋದಿ ಅವರ ಸಾಧನೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಬಜೆಟ್‌ನ ಘೋಷಣೆಗಳನ್ನು ಟೀಕೆ ಮಾಡಿದ […]

ಅಪರಾಧ ಸುದ್ದಿ

ಮಂಡ್ಯದಲ್ಲಿ ತಾಯಿ-ಮಗನ ಬಲಿ ಪಡೆದ ಮೈಕ್ರೋ ಫೈನಾನ್ಸ್

ಮಂಡ್ಯ:ಮೂರು ದಿನದ ಹಿಂದಷ್ಟೇ ತಾಯಿಯನ್ನು ಬಲಿಪಡೆದಿದ್ದ ಮೈಕ್ರೋ ಫೈನಾನ್ಸ್ ಸಾಲದ ಕಿರುಕುಳ ಇದೀಗ ಮಗನನ್ನು ಬಲಿ ಪಡೆದುಕೊಂಡಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೆದರಿದ್ದ ತಾಯಿ ಪ್ರೇಮಾ ಎಂಬುವವರು ವಾರದ ಹಿಂದೆ ಕಳೆನಾಶಕ ಸೇವಿಸಿ ಆತ್ಮಹತ್ಯೆ […]

ಅಪರಾಧ ಸುದ್ದಿ

ದಂಪತಿಗೆ ಮೈಕ್ರೋ ಫೈನಾನ್ಸ್ ಕಿರುಕುಳ: ಎಸ್‌ಪಿ ಕಚೇರಿಗೆ ಮುಂದೆ ಅಳಲು

ಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರಿದಿದ್ದು, ಇದರಿಂದ ಬೇಸತ್ತ ದಂಪತಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಂದೆ ಬಂದು ಅಳಲು ತೋಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ […]

ಅಪರಾಧ ಸಿನಿಮಾ ಸುದ್ದಿ

ಕುಂಭಮೇಳದಲ್ಲಿ ಪ್ರಕಾಶ್ ರೈ ಫೋಟೋ: ಪ್ರಶಾಂತ್ ಸಂಬರಗಿ ವಿರುದ್ಧ ದೂರು

ಮೈಸೂರು: ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡುವ ರೀತಿ ತಂತ್ರಜ್ಞಾನ ಬಳಸಿ ನಕಲಿ ಫೋಟೋ ರಚಿಸಿ ವೈರಲ್ ಮಾಡಿದ ಆರೋಪದ ಮೇಲೆ ಪ್ರಶಾಂತ್ ಸಂಬರಗಿ ವಿರುದ್ಧ ನಟ ಪ್ರಕಾಶ್ ರಾಜ್ ನಗರದ ಲಕ್ಷ್ಮೀಪುರ ಠಾಣೆಯಲ್ಲಿ […]

ಉಪಯುಕ್ತ ಸುದ್ದಿ

ಸವದತ್ತಿ ಯಲ್ಲಮ್ಮ ದೇವಸ್ಥಾನಬಂದ್ ಇಲ್ಲ: ಅಶೋಕ ದುಡಗುಂಟಿ

ಸವದತ್ತಿ : ದಕ್ಷಿಣ ಭಾರತದ ಸುಪ್ರಸಿದ್ಧ ಯಾತ್ರಾಸ್ಥಳವಾಗಿರುವ ಸವದತ್ತಿ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನ ಬಂದ್ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ […]

ರಾಜಕೀಯ ಸುದ್ದಿ

ಸಂವಿಧಾನವೂ ಉಳಿಯಬೇಕು, ನಿಮ್ಮ ಹಕ್ಕುಗಳೂ ಉಳಿಯಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ನಮ್ಮ ಪಕ್ಷ ಸಂವಿಧಾನ ರಕ್ಷಣೆಗೆ ಹೋರಾಟ ಮಾಡುತ್ತಿದ್ದು, ದೇಶದ ಸಂವಿಧಾನವೂ ಉಳಿಯಬೇಕು ಹಾಗೂ ನಿಮ್ಮೆಲ್ಲರ ಹಕ್ಕುಗಳೂ ಉಳಿಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಸ್ತೂರನಗರ ವಿಧಾನಸಭೆ […]

ರಾಜಕೀಯ ಸುದ್ದಿ

“ಕರ್ನಾಟಕದವ್ರು ಕಡ್ಲೆ ಬೀಜ ತಿನ್ನೋಕೆ ಇರೋದಾ?” ಇದು ಕರ್ನಾಟಕಕ್ಕೆ ಕರಾಳ ಬಜೆಟ್” : ಕೃಷ್ಣಬೈರೇಗೌಡ

ಬೆಂಗಳೂರು: ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕರ್ನಾಟಕಕ್ಕೆ ಕರಾಳ ಬಜೆಟ್ ಆಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕೇಂದ್ರ ಸರಕಾರದ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದ ಯಾವ ಬೇಡಿಕೆಯೂ […]

ಸುದ್ದಿ

ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ: ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಕರೆ

ಮೈಸೂರು : ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸಿ ,ಆರೋಗ್ಯಕರ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಸರ್ಕಾರದ ಜೊತೆಗೆ ಸಮುದಾಯ ಆರೋಗ್ಯ ಅಧಿಕಾರಿಗಳೂ ಕೈಜೋಡಿಸಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ […]

ಅಪರಾಧ ಉಪಯುಕ್ತ ಸುದ್ದಿ

“ಮೈಕ್ರೋ ಫೈನಾನ್ಸ್’ ಮೂಗುದಾರಕ್ಕೆ ಮಾಸ್ಟರ್ ಪ್ಲ್ಯಾನ್ : ಕಂದಾಯ ಸಚಿವರ ಸಭೆಯಲ್ಲಿ ಗೈಡ್‌ಲೈನ್ಸ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ಗಳ ಹಾವಳಿಯ ತಡೆಗೆ ರಾಜ್ಯ ಸರಕಾರ ಮುಂದಾಗಿದ್ದು, ಕಂದಾಯ ಸಚಿವರು ಮತ್ತು ಕಾನೂನು ಸಚಿವರ ಸಭೆಯಲ್ಲಿ ಕೆಲ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ […]

ರಾಜಕೀಯ ಸುದ್ದಿ

ಮೋದಿ ಸರಕಾರದಲ್ಲಿ ಗಾಳಿ ಬೆಳಕು ಬಿಟ್ಟು ಮತ್ತೆಲ್ಲದ್ದಕ್ಕೂ ಟ್ಯಾಕ್ಸ್:ಬಜೆಟ್ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಟೀಕೆ

ಬೆಂಗಳೂರು: ಕೇಂದ್ರ ಬಜೆಟ್‌ನಿಂದ ನಾವೇನೂ ನಿರೀಕ್ಷೆ ಮಾಡಿರಲಿಲ್ಲ, ಏಕೆಂದರೆ ಅವರು 53 ಲಕ್ಷ ಕೋಟಿಯಿದ್ದ ಸಾಲವನ್ನು 200 ಲಕ್ಷ ಕೋಟಿಗೇರಿಸಿದ್ದೇ ಅವರ ಸಾಧನೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವ್ಯಂಗ್ಯವಾಡಿದ್ದಾರೆ. ಕೇAದ್ರ ಬಜೆಟ್ […]

You cannot copy content of this page