ಸಿಲಿಂಡರ್ ಸೋರಿಕೆಯಿಂದ ಸ್ಫೋಟ: ಮೂವರ ಸ್ಥಿತಿ ಗಂಭೀರ
ಹುಬ್ಬಳ್ಳಿ: ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ರಾಜಸ್ಥಾನದ ಮೂವರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ವಾಸವಿದ್ದ ರಾಜಸ್ಥಾನದ ಜೋಧ್‌ಪುರ ಮೂಲದ ಅಶೋಕ್, ಮಂಗೀಲಾಲ್ ಮತ್ತು ಇನ್ನೊಬ್ಬ […]

