ಬಸ್‌ನಲ್ಲಿ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ: ಶಿರಸಿ ಪಟ್ಟಣದಲ್ಲಿ ದುರ್ಘಟನೆ
ಶಿರಸಿ: ಬಸ್‌ನಲ್ಲಿ ಶುರುವಾದ ಕ್ಷುಲ್ಲಕ ಜಗಳ ವ್ಯಕ್ತಿಯೊಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿರಸಿ ಪಟ್ಟಣದ ಸರಕಾರಿ ಆಸ್ಪತ್ರೆ ಮುಂಭಾಗ ನಡೆದಿದೆ. ಶಿರಸಿಯಿಂದ ಬೆಂಗಳೂರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ನಡುವೆ ಸಣ್ಣ ವಿಷಯಕ್ಕೆ ಜಗಳ ಶುರುವಾಗಿತ್ತು. […]

