ಕನ್ನಡ ಸಂಘಟನೆಗಳು ನಾಲಾಯಕ್’ ಎಂದಿದ್ದ ಬೆಳಗಾವಿ ಎಂಇಎಸ್ ಮುಖಂಡನ ಬಂಧನ
ಬೆಳಗಾವಿ: ಎಂಇಎಸ್ ಮುಖಂಡ ಶುಭಂ ಶೆಳಕೆ ಅವರನ್ನು ಪೊಲೀಸರು ಸೋಮವಾರ ಬಂಧಿಸಿದರು. ಮೇಲಿಂದ ಮೇಲೆ ಕನ್ನಡ ವಿರೋಧಿ, ಭಾಷಾ ಸಾಮರಸ್ಯ ಕದಡುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಇದೆ. ಜತೆಗೆ ಬೆಳಗಾವಿಯಲ್ಲಿ ಭಾಷಾ ಸಾಮರಸ್ಯ […]
ಬೆಳಗಾವಿ: ಎಂಇಎಸ್ ಮುಖಂಡ ಶುಭಂ ಶೆಳಕೆ ಅವರನ್ನು ಪೊಲೀಸರು ಸೋಮವಾರ ಬಂಧಿಸಿದರು. ಮೇಲಿಂದ ಮೇಲೆ ಕನ್ನಡ ವಿರೋಧಿ, ಭಾಷಾ ಸಾಮರಸ್ಯ ಕದಡುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಇದೆ. ಜತೆಗೆ ಬೆಳಗಾವಿಯಲ್ಲಿ ಭಾಷಾ ಸಾಮರಸ್ಯ […]
ಬೆಂಗಳೂರು: ಬಿಡದಿ ರೈಲ್ವೇ ನಿಲ್ದಾಣವನ್ನು ಸ್ಫೋಟಗೊಳಿಸುವುದಾಗಿ ಬೆದರಿಕೆ ಕರೆ ಬಂದಿದ್ದು, ಪೊಲೀಸರು ರೈಲ್ವೇ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಬಿಡದಿಯ ಕಾರ್ಖಾನೆಯೊಂದರ ಗೋಡೆಯ ಮೇಲೆ ಪಾಕಿಸ್ತಾನ್ ಜಿಂದಾಬಾದ್ ಎಂದು ಬರೆದಿದ್ದಾರೆ ಎಂಬ ಆರೋಪದಲ್ಲಿ ಇಬ್ಬರನ್ನು […]
ಮನುಷ್ಯ ಸಂತೋಷದಿಂದ ಬದುಕಬೇಕಾದರೆ ಬಾಹ್ಯ ಹಾಗೂ ಆಂತರಿಕ ಸ್ವಚ್ಛತೆ ಬಹಳ ಮುಖ್ಯ. ಆಂತರಿಕ ಸ್ವಚ್ಛತೆ ಅವರವರಿಗೆ ಬಿಟ್ಟದ್ದು ಆದ್ರೆ ಬಾಹ್ಯ ಸ್ವಚ್ಛತೆ ಇರಲೇ ಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಇಲ್ಲವಾದರೆ ಸೊಳ್ಳೆ […]
ಚಿಕ್ಕಬಳ್ಳಾಪುರ: ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರತಿಪಕ್ಷ ಅಭ್ಯರ್ಥಿಯ ಮತ ಚಲಾಯಿಸಿದ್ದ ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. 2024ರ ಸೆಪ್ಟೆಂಬರ್ 12 ರಂದು ನಡೆದ ಚಿಕ್ಕಬಳ್ಳಾಪುರ […]
ರಾಜ್ಯ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ ಬೇಡಿಕೆ ಈಡೇರಿಸಲು ವಿನಿಮಯ ಆಧಾರದ ಮೇಲೆ ಅನ್ಯ ರಾಜ್ಯಗಳಿಂದ ವಿದ್ಯುತ್ ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ […]
ಮೈಸೂರು: 5 ಮಹಾನಗರ ಪಾಲಿಕೆಗಳ ಮತದಾರರ ಪಟ್ಟಿ ಸಿದ್ಧವಾಗಿದ್ದು, ಸರಕಾರ ಮೀಸಲಾತಿ ಪಟ್ಟಿ ಕೊಡುತ್ತಿದ್ದಂತೆ ಚುನಾವಣೆ ನಡೆಸಲು ನಾವು ಸಿದ್ಧವಿದ್ದೇವೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 5 […]
ನಿಗಮದ ಅಶ್ವಮೇಧ ಬ್ರ್ಯಾಂಡಿಗಾಗಿ ವರ್ಷದ ಐಕಾನಿಕ್ ಬ್ರ್ಯಾಂಡ್ ಪ್ರಶಸ್ತಿ, ಕೆಎಸ್ಆರ್ಟಿಸಿ ಆರೋಗ್ಯ ಉಪಕ್ರಮಕ್ಕಾಗಿ ವರ್ಷದ ಅತ್ಯುತ್ತಮ ಉಪಕ್ರಮ ಪ್ರಶಸ್ತಿ ಮತ್ತು ಉತ್ತಮ, ಕಾರ್ಮಿಕ ಕಲ್ಯಾಣ ಉಪಕ್ರಮಗಳಿಗಾಗಿ, ಉತ್ತಮ ಸಂಸ್ಥೆ ಪ್ರಶಸ್ತಿ ಲಭಿಸಿದೆ. ದಿನಾಂಕ 21/03/2025 […]
ಬೆಂಗಳೂರು: ಬಿಗ್ ಬಾಸ್‌ನ ಮಾಜಿ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಇಬ್ಬರು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಬಾಯ್ಸ್ ವರ್ಸಸ್ ಗರ್ಲ್ಸ್ […]
ವಿಜಯಪುರ: ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯ ಬಳಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಸುಮಾರು 20ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ. ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ವಿದ್ಯುತ್ ಕಂಬದಿಂದ ಬೆಂಕಿ […]
ಬೆಂಗಳೂರು: ಸಚಿವರು, ಶಾಸಕರ ಫೋನ್ ಕದ್ದಾಲಿಕೆಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ ಎಂದಿದ್ದಾರೆ. ನನ್ನದು ಸೇರಿ ವಿಪಕ್ಷ […]
ಬೆಂಗಳೂರು: ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರನ್ನು ಹನಿಟ್ರ್ಯಾಪ್ ನಲ್ಲಿ ಬೀಳಿಸಲು ಪ್ರಯತ್ನಿಸಿದ್ದು ಅವರದ್ದೇ ಪಕ್ಷದ ಮಹಾನಾಯಕ ಎಂದು ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ನಗರದಲ್ಲಿ […]
ನವದೆಹಲಿ: ವಿಧಾನಸಭಾ ಬಜೆಟ್ ಅಧಿವೇಶನ ಸಮಯದಲ್ಲಿ ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ವಿಷಯವನ್ನು ಪ್ರಸ್ತಾಪಿಸುತ್ತಿದ್ದಾಗ ಸದನದಲ್ಲಿ ಹರಿದಾಡಿದ ಚೀಟಿಯೊಂದರ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಬಸನಗೌಡ […]
2,000 ಹೊಸ ಬಸ್‌ಗಳ ಖರೀದಿಗೆ ಅನುದಾನ : 2 ಸಾವಿರ ಕೋಟಿ ಸಾಲ ಪಡೆಯಲು ಅನುಮತಿ, ಸರಕಾರದಿಂದಲೇ ಅಸಲು, ಬಡ್ಡಿ ತೀರಿಸುವ ತೀರ್ಮಾನ: ನುಡಿದಂತೆ ನಡೆದ ಸಿಎಂ ಸಿದ್ದರಾಮಯ್ಯಬೆಂಗಳೂರು: ಶಕ್ತಿ ಯೋಜನೆಯು ಮಹಿಳಾ ಸಬಲೀಕರಣದ […]
ನವದೆಹಲಿ: ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಹನಿಟ್ರ್ಯಾಪ್ ಪ್ರಕರಣದ ವಿಚಾರಣೆ ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂಕೋರ್ಟ್ಮು ಖ್ಯ ನ್ಯಾಯಮೂರ್ತಿ ಎದುರು ಅರ್ಜಿದಾರರು ಮನವಿ […]
ವಿಜಯಪುರ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು, ಬೈಕ್ ಸವಾರ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲಿ ಘಟನೆ […]
ಬೆಂಗಳೂರು: ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಲೀಕತ್ವದ ಟ್ರಂಪ್ ಆರ್ಗನೈಸೇಶನ್ ಭಾರತದ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಲಗ್ಗೆಯಿಟ್ಟಿದ್ದು, ಪುಣೆಯಲ್ಲಿ 2,500 ಕೋಟಿ ಹೂಡಿಕೆಗೆ ಸಜ್ಜಾಗಿದೆ. ಪುಣೆಯಲ್ಲಿ ಟ್ರಂಪ್ ವಲ್ಡ್ ಸೆಂಟರ್ ಹೆಸರಿನ ವಾಣಿಜ್ಯ ರಿಯಲ್ […]
ಬೆಂಗಳೂರು, ಮಾ.23: ಹನಿಟ್ರ್ಯಾಪ್ ಪ್ರಕರಣ ಗದ್ದಲದ ನಡುವೆ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಅದೇನೆಂದರೆ ವಿಧಾನಪರಿಷತ್ ಬಸವರಾಜ್ ಹೊರಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ […]
ಬೆಂಗಳೂರು: ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಸಚಿವ ಕೆ.ಎನ್ ರಾಜಣ್ಣ ಸದನದಲ್ಲಿ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದೆ.ಈ ವಿವಾದ ರಾಜ್ಯ ಕಾಂಗ್ರೆಸ್ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಮಧ್ಯೆ ಖುದ್ದು ಎಐಸಿಸಿ […]
ಕೊಲ್ಕತ್ತಾ: ಮೊದಲನೇ ಪಂದ್ಯ ದೇವ್ರಿಗೆ ಅರ್ಪಣೆ ಅನ್ನೋ ಆರ್ ಸಿಬಿ ಹಣೆಬರಹಕ್ಕೆ ಹೊಸ ಅಧ್ಯಾಯದಲ್ಲಿ ಫುಲ್ ಸ್ಟಾಪ್ ಇಟ್ಟಂತೆ ಕಾಣುತ್ತಿದೆ. ಮೊದಲ ಪಂದ್ಯವನ್ನು ಅಧಿಕಾರಯುತವಾಗಿ ಗೆದ್ದು ಬೀಗಿದ ಬೆಂಗಳೂರು ತಂಡ IPL 2025 ರಲ್ಲಿ […]
ಬೆಂಗಳೂರಿನಲ್ಲಿ ಎರಡು ತಿಂಗಳ ಬಿರು ಬಿಸಿಲಿನ ಝಳದಿಂದ ಬಸವಳಿದಿದ್ದ ಜನರಿಗೆ ಇಂದು ಶನಿವಾರ ರಿಲೀಫ್ ಸಿಕ್ಕಿತ್ತು. ನಗರದ ಹೆಬ್ಬಾಳ, ಯಲಹಂಕ, ಸಂಜಯನಗರ, ಭೂಪಸಂದ್ರ, ಮೇಕ್ರಿ ವೃತ್ತ, ಆರ್.ಟಿ.ನಗರ ಮುಂತಾದೆಡೆ ಬೇಸಿಗೆ ಮಳೆ ಜೋರಾಗಿ ಸುರಿಯಿತು. […]
You cannot copy content of this page