ಬಸವಣ್ಣನನ್ನು ಸ್ಮರಿಸುವುದು ಪ್ರತಿ ಕನ್ನಡಿಗ ಹಾಗೂ ಭಾರತೀಯನ ಕರ್ತವ್ಯ: ಸಿದ್ದರಾಮಯ್ಯ
ಬೆಂಗಳೂರು: ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅವರಿಗೆ […]

