ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಕುಟುಂಬಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಂತ್ವನ
ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಹತ್ಯೆಯಾದ ಶಿವಮೊಗ್ಗದ ನಿವಾಸಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಂತ್ವನ ಹೇಳಿದರು. “ಮಂಜುನಾಥ್ […]

