ಚೆಕ್ ಬೌನ್ಸ್ ಕೇಸ್: ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ವಿಧಿಸಿದ ಕೋರ್ಟ್
ಬೆಂಗಳೂರು;: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಕೇಸ್ನ ಆರೋಪಿ, ಮಾಜಿ ಸಚಿವ ಬಿ.ನಾಗೇಂದ್ರಗೆ ಚೆಕ್‌ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ. ಚೆಕ್‌ಬೌನ್ಸ್ ಪ್ರಕರಣದಲ್ಲಿ ಬಿ.ನಾಗೇಂದ್ರ ಸೇರಿದಂತೆ ಮೂವರು […]

