ಮುಡಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ 94 ಹೊರಗುತ್ತಿಗೆ ನೌಕರರು ವಜಾ!
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಕೆಲಸ ನಿರ್ವಹಿಸುತ್ತಿದ್ದ 94 ಮಂದಿ ಹೊರಗುತ್ತಿಗೆ ನೌಕರರಿಗೆ ರಾಜ್ಯಸರ್ಕಾರ ಗೇಟ್ ಪಾಸ್ ನೀಡಿದೆ. ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನೌಕರರನ್ನ ನೇಮಕ ಮಾಡಿ ಮುಡಾಗೆ ಆರ್ಥಿಕ ನಷ್ಟ ಉಂಟು […]

