ರಾಜಕೀಯ ಸುದ್ದಿ

BJP ನಾಯಕರಿಗೆ ಮಾನಸಿಕ ಅಸ್ವಸ್ಥತೆ ಕಾಡುತ್ತಿದೆಯೇ?: ಮಹಿಷ ಟ್ಯಾಕ್ಸ್ ಎಂದು ಟೀಕಿಸಿದ ಜೋಷಿಗೆ ರಾಮಲಿಂಗಾ ರೆಡ್ಡಿ ಟಾಂಗ್

ಬೆಂಗಳೂರು: ಬಿಜೆಪಿಯ ಎಲ್ಲಾ ನಾಯಕರುಗಳಿಗೆ ಯಾವ ರೀತಿಯ ಮಾನಸಿಕ ಅಸ್ವಸ್ಥತೆ ಕಾಡುತಿದೆಯೋ‌ ತಿಳಿಯದಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಳೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ನೀಡಿದ್ದಾರೆ. ಕೆ‌ಎಸ್ ಆರ್ ಟಿ‌ಸಿ ಪ್ರತಿವರ್ಷ ದಸರಾ […]

ಅಪರಾಧ ರಾಜಕೀಯ ಸುದ್ದಿ

ಬಿಡದಿ ಟೌನ್‌ ಶಿಫ್‌ ಹೆಸರಿನಲ್ಲಿ ಭೂ ದಂಧೆ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಬಡರೈತರಿಂದ ಭೂಮಿ ಕಿತ್ತುಕೊಂಡು ಬೇಕು ಬೇಕಾದವರಿಗೆ ಹಂಚಿಕೊಳ್ಳುತ್ತಿದ್ದಾರೆ: ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ನವದೆಹಲಿ: ಬಿಡದಿ ಟೌನ್‌ ಶಿಪ್‌ ಹೆಸರಿನಲ್ಲಿ ಏನೆಲ್ಲಾ ದಂಧೆ ನಡೆಯುತ್ತಿದೆ ಎನ್ನುವುದು ಗೊತ್ತಿದೆ. ಬಡರೈತರಿಂದ ಭೂಮಿ ಕಿತ್ತುಕೊಂಡು […]

ಉಪಯುಕ್ತ ಸುದ್ದಿ

ಭೀಮಾ ತೀರದಲ್ಲಿ ಭಾರಿ ಪ್ರವಾಹ: ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಬುರ್ಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ‌ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು. ಕಲಬುರಗಿ, ಬೀದರ್, ಯಾದಗಿರಿ […]

ಅಪರಾಧ ಸುದ್ದಿ

Bengaluru: ಪತ್ನಿಯ ಕೊಂದು ಪತಿ ಆತ್ಮಹತ್ಯೆ

ಬೆಂಗಳೂರು: ಉಲ್ಲಾಳದ ಗೌರ್ನಮೆಂಟ್ ಪ್ರೆಸ್ ಲೇಔಟ್‌ನಲ್ಲಿ ಪತ್ನಿಗೆ ಇರಿದು ಪತಿಯೂ ಫ್ಯಾನ್‌ಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಜು (28) ಕೊಲೆಯಾದ ಮಹಿಳೆ. ಅವರ ಪತಿ, ತಮಿಳುನಾಡಿನ ಪಿನ್ನಲವಾಡಿ ಗ್ರಾಮದ ಧರ್ಮಶೀಲನ್ ಅವರು […]

ಅಪರಾಧ ಸುದ್ದಿ

Hoskote: ವಂಚಕರ ಬಂಧನ; 8 ಕೆಜಿ ಚಿನ್ನ, 63 ಲಕ್ಷ ನಗದು ವಶ

ವರದಿ ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ : ಅಸಲಿ ಚಿನ್ನವೆಂದು ನಂಬಿಸಿ ನಕಲಿ ಚಿನ್ನ ನೀಡಿ ಲಕ್ಷಾಂ ತರ ರು. ಪಡೆದು ವಂಚಿಸಿದ್ದ ಅಂತರ ಜಿಲ್ಲಾ ಆರೋಪಿ ಗಳನ್ನು ನಕಲಿ ಚಿನ್ನದ ಸಮೇತ ಹಣವನ್ನು ವಶಕ್ಕೆ […]

ಅಪರಾಧ ಸಿನಿಮಾ ಸುದ್ದಿ

Tamilnadu: ನಟ ವಿಜಯ್ ಪಕ್ಷದ ಸಮಾವೇಶದಲ್ಲಿ ಕಾಲ್ತುಳಿತ: ಮಕ್ಕಳು ಸೇರಿ 39 ಮಂದಿ ಸಾವು

ಕರೂರು: ತಮಿಳಿಗ ವಿಟ್ರಿ ಕಳಗಂ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರ ರ‍್ಯಾಲಿಯಲ್ಲಿ ನಡೆದ ಕಾಲ್ತುಳಿತ 39 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಕರೂರಿನಲ್ಲಿ ದಳಪತಿ ವಿಜಯ್ ಅವರು ರಾಯಕೀಯ ರ‍್ಯಾಲಿ ಹಮ್ಮಿಕೊಂಡಿದ್ದರು. ಅವರನ್ನು ನೋಡಲು […]

ಅಪರಾಧ ಸುದ್ದಿ

ಇನೋವಾ ಕಾರಿನ ಮೇಲೆ ಮುಗುಚಿ ಬಿದ್ದ ಕಂಟೇನರ್, ಓರ್ವ ಸ್ಥಳದಲ್ಲೇ ಸಾವು : ನಾಲ್ವರಿಗೆ ಗಾಯ

ಸಂಕೇಶ್ವರ : ಹೆದ್ದಾರಿಯ ಒಂದು ಬದಿಯಲ್ಲಿ ಹೊರಟಿದ್ದ ಕಂಟೇನರ್ ಲಾರಿಯೊಂದು ಇನ್ನೊಂದು ಬದಿಯ ರಸ್ತೆಯಲ್ಲಿ ಹೊರಟಿದ್ದ ಇನೋವಾ ಕಾರಿನ‌ ಮೇಲೆ ಮುಗುಚಿ ಬಿದ್ದ ಪರಿಣಾಮವಾಗಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಹುಕ್ಕೇರಿ […]

ರಾಜಕೀಯ ಸುದ್ದಿ

ಧರ್ಮಸ್ಥಳ ಪ್ರಕರಣ: BJPಯ ಅಪಪ್ರಚಾರದ ಮುಖವಾಡ ಕಳಚಿದೆ, ನಾಟಕ ಕಂಪನಿ ಮುಚ್ಚಿದೆ‌: ರಾಮಲಿಂಗಾ ರೆಡ್ಡಿ ಟಾಂಗ್

ಬೆಂಗಳೂರು: ಬಿಜೆಪಿಯವರೇ, ಧರ್ಮಸ್ಥಳದ ವಿಚಾರದಲ್ಲಿ ನಿಮ್ಮ ದುರುದ್ದೇಶಪೂರಿತ ಸುಳ್ಳುಗಳು ಬಟಾ ಬಯಲಾಗಿವೆ. ಮುಂದೇನು ? ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಆರ್. […]

ರಾಜಕೀಯ ಸುದ್ದಿ

ಅಧಿಕಾರಿಗಳು ರಸ್ತೇಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ: ಕಾರು ನಿಲ್ಲಿಸಿ ಪ್ರಶ್ನಿಸಿದ ಸಿಎಂ

ರಸ್ತೆಯಲ್ಲಿ ಘನ ತ್ಯಾಜ್ಯ ಚೆಲ್ಲಿದ್ದಕ್ಕೆ ಗರಂ ಆದ ಸಿಎಂ ಮಾರ್ಗ ಮಧ್ಯದಲ್ಲಿ‌ ರಿಂಗ್ ರಸ್ತೆಯ ಬದಿಯಲ್ಲಿ CC ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ, ತಮ್ಮ ವಾಹನ ಚಾಲಕ […]

ರಾಜಕೀಯ ಸುದ್ದಿ

ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ:  ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.ಎಸ್ಐಟಿ […]

ಅಪರಾಧ ಸುದ್ದಿ

ಗಲಾಟೆಯಲ್ಲಿ ವ್ಯಕ್ತಿ ಕೊಲೆ:ಇಬ್ಬರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆಯಲ್ಲಿ ವ್ಯಕ್ತಿ ಹತ್ಯೆ ಮಾಡಿದ ಇಬ್ಬರು ಅಪರಾಧಿಗಳಿಗೆ ಬೆಳಗಾವಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ತಲಾ ₹50 ಸಾವಿರ ದಂಡ ವಿಧಿಸಿದೆ. ಶಿವಾಜಿ […]

ಅಪರಾಧ ಸುದ್ದಿ

8 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿದ ಹಂತಕನಿಗೆ ಮರಣದಂಡನೆಯ ಶಿಕ್ಷೆ

ಬೆಳಗಾವಿ : 8 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿದ ಹಂತಕನಿಗೆ ಜಿಲ್ಲಾ ಪೋಕ್ಸೊ ನ್ಯಾಯಾಲಯ ಶುಕ್ರವಾರ ಮರಣದಂಡನೆ ಶಿಕ್ಷೆ ಜಾರಿಗೊಳಿಸಿ ತೀರ್ಪು ನೀಡಿದೆ. ಈ ಪ್ರಕರಣದ ಬಗ್ಗೆ […]

ಸುದ್ದಿ

ಪಂಚಭೂತಗಳಲ್ಲಿ ಎಸ್​.ಎಲ್​ ಭೈರಪ್ಪ ಲೀನ

ಮೈಸೂರು: ಸಾಹಿತಿ ಎಸ್​.ಎಲ್​ ಭೈರಪ್ಪ ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ.ಚಾಮುಂಡಿ ಬೆಟ್ಟದ ತಪ್ಪಲಿನ ಹರಿಚ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನೆರವೇರಿತು. ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನೆರವೇರಿತು. ಎಸ್.ಎಲ್ ಭೈರಪ್ಪ ಅವರಿಗೆ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. […]

ಅಪರಾಧ ಸುದ್ದಿ

ಪಂಢರಾಪುರ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಹರಿದ ಕಾರು : ಆರು ಭಕ್ತರಿಗೆ ಗಾಯ

ಬೆಳಗಾವಿ: ಶುಕ್ರವಾರ ಬೆಳಗ್ಗೆ ಹೊತ್ತು ಪಂಢರಾಪುರಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಕಾರು ಹರಿದ ಪರಿಣಾಮ ಆರು ಭಕ್ತರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಯಬಾಗ ತಾಲೂಕು ಹಿಡಕಲ್ ಮೂಲದ ಭಕ್ತರು ಅಥಣಿ ಮಾರ್ಗವಾಗಿ ಪಾದಯಾತ್ರೆ […]

ಅಪರಾಧ ಸುದ್ದಿ

ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ 15 ಪ್ರಯಾಣಿಕರಿಗೆ ಗಾಯ

ರಾಯಚೂರು: ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಓರ್ವ ಪ್ರಯಾಣಿಕನ ಕಾಲು ಮುರಿದು, ೧೫ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ರಾಯಚೂರು ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ನಡೆದಿದೆ. ದಾವಣಗೆರೆಯಿಂದ ರಾಯಚೂರಿಗೆ […]

ಅಪರಾಧ ಸುದ್ದಿ

ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ದೂರು !

ಚಿಕ್ಕಮಗಳೂರು: ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.ಕೊಪ್ಪ ನಿವಾಸಿ ದಿನೇಶ್ ಎಚ್.ಕೆ. ಸಲ್ಲಿಸಿದ್ದ ಖಾಸಗಿ ದೂರು ಆಧರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ […]

ಅಪರಾಧ ಸುದ್ದಿ

ಪತ್ನಿಯ ಮೇಲೆ ಅನುಮಾನ: ಮಕ್ಕಳ ಪಾಲಿಗೆ ಯಮನಾದ ತಂದೆ !

ಯಾದಗಿರಿ: ಪತ್ನಿಯ ಶೀಲ ಶಂಕಿಸಿ ತಂದೆ ತನ್ನ ಎರಡು ಮಕ್ಕಳನ್ನು ಕೊಡಲಿಯಿಂದ ಹತ್ಯೆ ಮಾಡಿರುವ ಘಟನೆ ತಾಲೂಕಿನ ಹತ್ತಿಕುಣಿ ಗ್ರಾಮದಲ್ಲಿ ಗುರುವಾರ ನಡೆದಿದೆ.ಪತ್ನಿ ಮನೆಯಲ್ಲಿದ ಸಂದರ್ಭ ಆರೋಪಿ ಶರಣಪ್ಪ ಮಲಗಿದ್ದ ಮಕ್ಕಳ ಮೇಲೆ ಕ್ರೌರ್ಯ […]

ಸುದ್ದಿ

ಇಂದು ಭೈರಪ್ಪರಿಗೆ ಇಂದು ಅಂತಿಮ ವಿದಾಯ

ಮೈಸೂರು: ಖ್ಯಾತ ಸಾಹಿತಿ ಎಸ್​​.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಹರಿಚ್ಚಂದ್ರ ಘಾಟ್‌ನಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯಲಿದೆ. ಇಂದು ಭೈರಪ್ಪ ಅವರ ಕುವೆಂಪುನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. […]

ಸುದ್ದಿ

ಕಡೂರು, ತರೀಕೆರೆ ಬಸ್ ನಿಲ್ದಾಣಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ರಾಮಲಿಂಗಾ ರೆಡ್ಡಿ

ಚಿಕ್ಕಮಗಳೂರು: ಕಡೂರು, ತರೀಕೆರೆ ಬಸ್ ನಿಲ್ದಾಣ ಹಾಗೂ ಕಡೂರು ಬಸ್ ಘಟಕದ ನಿವೇಶನದಲ್ಲಿ ನಿರ್ಮಿಸಿರುವ ವಸತಿಗೃಹ ಉದ್ಘಾಟನೆಯನ್ನು ಸವಾರಿ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ನೆರವೇರಿಸಿದರು. ಸಾರ್ವಜನಿಕರ ಅನುಕೂಲಕ್ಕಾಗಿ ಅತ್ಯಾಧುನಿಕ, ಸುಸಜ್ಜಿತ ಬಸ್ […]

ಉಪಯುಕ್ತ ಸುದ್ದಿ

ದಸರಾ ಹಬ್ಬದ ಪ್ರಯುಕ್ತ ವಿಶೇಷ ಬಸ್ಸುಗಳ ಸಂಚಾರಕ್ಕೆ ಚಾಲನೆ

ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಪ್ರಯಾಣಿಕರ ಬೇಡಿಕೆಯಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಇಂದು ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ […]

You cannot copy content of this page