ರಾಜಕೀಯ ಸಿನಿಮಾ ಸುದ್ದಿ

ರೆಬೆಲ್​ ಸ್ಟಾರ್ ಅಂಬರೀಶ್‌ಗೂ ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ

ಬೆಂಗಳೂರು: ಕನ್ನಡ ಚಿತ್ರರಂಗದ ರೆಬೆಲ್​ ಸ್ಟಾರ್ ಅಂಬರೀಶ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ನಟಿ ತಾರಾ ಅವರು ಸೋಮವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಅಂಬರೀಶ್​ಗೆ ಕರ್ನಾಟಕ […]

ಅಪರಾಧ ಸುದ್ದಿ

Belagavi: ಅತ್ಯಾಚಾರಕ್ಕೆ ಯತ್ನ: 5 ವರ್ಷ ಜೈಲು ಶಿಕ್ಷೆ, 5 ಸಾವಿರ ದಂಡ

ಬೆಳಗಾವಿ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗುವ ಉದ್ದೇಶ ಹೊಂದಿ ಆಕೆಯ ಅಂಗಾಂಗ ಮುಟ್ಟಿದ ಆರೋಪಿಗೆ ಐದು ವರ್ಷಗಳ ಕಠಿಣ ಶಿಕ್ಷೆ ಹಾಗೂ ₹ 5,000 ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಸೋಮವಾರ […]

ರಾಜಕೀಯ ಸುದ್ದಿ

ಪ್ರತಾಪ್ ಸಿಂಹರಿಂದ ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಪ್ರತಾಪ್ ಸಿಂಹರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ತಾನು ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ […]

ಸುದ್ದಿ

Honnavara : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಎನ್.ಆರ್.ನಾಯಕ ನಿಧನ

ಹೊನ್ನಾವರ:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎನ್.ಆರ್.ನಾಯಕ (90) ಹೊನ್ನಾವರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಸಂಜೆ 3.30ರ ಸುಮಾರು ನಿಧನರಾದರು. ರಾಜ್ಯ ಸರಕಾರ 2003ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಮೂಲತಃ ಅಂಕೋಲಾ […]

ಅಪರಾಧ ಸುದ್ದಿ

ಸರಗಳ್ಳತನಕ್ಕೆ ಲಾಂಗ್ ಬೀಸಿದ ಖದೀಮರು: ಮಹಿಳೆಯ ಕೈ ಬೆರಳು ಕಟ್

ಬೆಂಗಳೂರು: ಮಹಿಳೆ ಮೇಲೆ ಲಾಂಗ್​ ಬೀಸಿ ಕೈ ಬೆರಳನ್ನು ಕಟ್ ಮಾಡಿ ಚಿನ್ನದ ಸರ ಕದ್ದಿರುವ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಿ ನಗರದಲ್ಲಿ ನಡೆದಿದೆ. ಗಣೇಶ ಹಬ್ಬದ ಆರ್ಕೆಸ್ಟ್ರಾ ನೋಡಿ ಮನೆಗೆ […]

ಅಪರಾಧ ಸುದ್ದಿ

Belagavi: ಕರಡಿ ದಾಳಿ: ಹೊಸದಲ್ಲಿ ಕೆಲಸ ಮಾಡುತ್ತಿದ್ದ ರೈತನಿಗೆ ಗಾಯ

ಬೆಳಗಾವಿ: ಕಣಕುಂಬಿ ಅರಣ್ಯ ವಲಯದ ಹುಳಂದ ಗ್ರಾಮದ ಹೊರವಲಯದಲ್ಲಿ ಭಾನುವಾರ ಕೃಷಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ನಡೆದಿದೆ. ಹುಳಂದ ಗ್ರಾಮದ ರೈತ ವಾಸುದೇವ ನಾರಾಯಣ […]

ಸುದ್ದಿ

Sirasi : ಬನವಾಸಿ ರಸ್ತೆಯ ಕೆರೆಕೊಪ್ಪ ಗ್ರಾಮದ ಮನೆಯೊಂದರ ಬಾವಿಗೆ ಬಿದ್ದ ಚಿರತೆ

ಶಿರಸಿ: ಬನವಾಸಿ ರಸ್ತೆಯ ಕೆರೆಕೊಪ್ಪ ಗ್ರಾಮದ ಮನೆಯೊಂದರ ಬಾವಿಗೆ ಬಿದ್ದ ಚಿರತೆಶಿರಸಿ : ತಾಕೂಕಿನ ಬನವಾಸಿ ರಸ್ತೆಯ ಕೆರೆಕೊಪ್ಪ ಗ್ರಾಮದ ಸುರೇಶ ಹೆಗಡೆ ಎಂಬುವವರ ಮನೆಯ ಬಾವಿಗೆ ಭಾನುವಾರ ನಸುಕಿನ ವೇಳೆ ಚಿರತೆಯೊಂದು ಬಿದ್ದಿರುವ […]

ಅಪರಾಧ

ಸಂಚಾರ ನಿಯಮ ಉಲ್ಲಂಘನೆ: 106 ಕೋಟಿ ರೂ. ದಂಡ ಸಂಗ್ರಹ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ ಶೇ.೫೦ ರಿಯಾಯಿತಿ ಅವಧಿ ಮುಗಿದಿದ್ದು, ಬೆಂಗಳೂರಲ್ಲಿ ಬರೋಬ್ಬರಿ 106 ಕೋಟಿ ರೂ ದಂಡ ಸಂಗ್ರಹವಾಗಿದೆ. ಸೆಪ್ಟೆಂಬರ್ 12ರ ದಿನದಾಂತ್ಯಕ್ಕೆ ಎಲ್ಲಾ ವಿಧಾನಗಳ ಮೂಲಕ […]

ಅಪರಾಧ ಸುದ್ದಿ

ಸಾಲ ಬಾಧೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹೊಸಕೋಟೆ: ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿ ಮೂವರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಅದೃಷ್ಟವಶಾತ್ ಓರ್ವ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಲಬಾಧೆಯಿಂದ ಹೆದರಿ ದಂಪತಿಯು ಇಬ್ಬರು […]

ಅಪರಾಧ ಸುದ್ದಿ

hassan: ಭೀಕರ ಅಪಘಾತ: ಇಬ್ಬರು ಸಾವು

ಚನ್ನರಾಯಪಟ್ಟಣ: ಹಾಸನ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ- ಹಾಸನ ನಡುವಿನ ಅಣ್ಣೇನಹಳ್ಳಿ ಗೇಟ್ ಬಳಿ ನಡೆದ ಅಪಘಾತದಲ್ಲಿ ಹಾಸನ ಕಡೆಯಿಂದ ಬರುತ್ತಿದ್ದ ಕಾರೊಂದು ಬೈಕ್ […]

ಸುದ್ದಿ

ಕಾರವಾರ: ಡಿಸಿ ಕಚೇರಿ ಬಳಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೈಕ್ ಜಾಥಾಕ್ಕೆ ಚಾಲನೆ!

ಕಾರವಾರ, ಉತ್ತರ ಕನ್ನಡ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೈಕ್‌ ಜಾಥಾ ಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ, ಎಸ್ಪಿ ದೀಪನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ರವಿವಾರ ಬೆಳಿಗ್ಗೆ 10ಕ್ಕೆ ಚಾಲನೆ ನೀಡಿದರು. ಇದೇ ವೇಳೆ […]

ಅಪರಾಧ ಸುದ್ದಿ

ಡ್ರಗ್ ಪೆಡ್ಲರ್ಸ್ ಗಳೊಂದಿಗೆ ನಂಟು: 11 ಮಂದಿ ಪೊಲೀಸರ ಅಮಾನತು

ಬೆಂಗಳೂರು: ಡ್ರಗ್ ಪೆಡ್ಲರ್ಸ್ಗಳ ಜೊತೆ ನೇರ ನಂಟು ಹೊಂದಿದ್ದ ಇನ್‌ಸ್ಪೆಕ್ಟರ್ ಸೇರಿ ಪಶ್ಚಿಮ ವಿಭಾಗದ ಎರಡು ಠಾಣೆಗಳ 11 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮಾದಕವಸ್ತು ಸರಬರಾಜು ಮಾರಾಟ ದಂಧೆಯಲ್ಲಿ ತೊಡಗಿರುವುದು ಅಂತರಿಕ […]

ಅಪರಾಧ ಸುದ್ದಿ

Hospete: 10 ಸಾವಿರ ರೂ.ಗೆ ನವಜಾತ ಶಿಶುವಿನ ಮಾರಾಟ

ಹೊಸಪೇಟೆ: 10 ಸಾವಿರ ರೂ.ಗೆ ನವಜಾತ ಶಿಶುವೊಂದನ್ನು ಮಾರಾಟ ಮಾಡಿರುವ ಘಟನೆ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆ ಆಗಸ್ಟ್ 31 ರಂದು ನಡೆದಿತ್ತು. ಈ ವಿಚಾರವಾಗಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು […]

ಅಪರಾಧ ಸುದ್ದಿ

ಮೊಸಳೆ ಹೊಸಹಳ್ಳಿ ದುರಂತ: ಮೃತರೆಲ್ಲ 25 ವರ್ಷಕ್ಕಿಂತ ಸಣ್ಣವರು !

ಬೆಂಗಳೂರು: ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತಪ್ಟವರೆಲ್ಲರೂ 25 ವರ್ಷಕ್ಕಿಂತ ಚಿಕ್ಕವರು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಸತ್ತವರ […]

ಅಪರಾಧ ಸುದ್ದಿ

ಹಾಸನ: ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು

ಹಾಸನ: ಗಣೇಶ ಮೆರವಣಿಗೆಯ ಸಂದರ್ಭದಲ್ಲಿ ಟ್ರಕ್ ವೊಂದು ಅಡ್ಡಾದಿಡ್ಡಿ ಹರಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ […]

ಅಪರಾಧ ಸುದ್ದಿ

ಮದ್ದೂರು ಗಲಾಟೆ: ಕರ್ತವ್ಯಲೋಪಕ್ಕೆ ಇಬ್ಬರು ಅಧಿಕಾರಿಗಳ ತಲೆದಂಡ

ಬೆಂಗಳೂರು: ಮದ್ದೂರು ಗಲಭೆಗೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ತಲೆದಂಡಕ್ಕೆ ಸರಕಾರ ಮುಂದಾಗಿದ್ದು, ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಮದ್ದೂರು ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರನ್ನು ಅಮಾನತು ಮಾಡಿರುವ ಗೃಹ ಇಲಾಖೆ, ಮಂಡ್ಯದ ASP ತಿಮ್ಮಯ್ಯ […]

ಸುದ್ದಿ

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಉಡುಪಿ: ಗಾಂಜಾ ಮಾರಾಟ, ಸಾಗಾಟ ಮಾಡುತ್ತಿದ್ದ ಮೈಸೂರು ಹಾಗು ಆಂಧ್ರದ ಇಬ್ಬರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಗಾಂಜಾ, ಸಾಗಾಟಕ್ಕೆ ಬಳಸಿದ್ದ ಲಾರಿ, ಮೊಬೈಲ್​​ ಫೋನ್​​​ ಹಾಗೂ ನಗದು ಹಣ ವಶಪಡಿಸಿಕೊಳ್ಳಲಾಗಿದೆ. ಗಣೇಶ.ಪಿ(38), […]

ಅಪರಾಧ ಸುದ್ದಿ

ನಿವೃತ್ತ ಪೊಲೀಸ್ ಅಧಿಕಾರಿಯಿಂದಲೇ ಚಿನ್ನಾಭರಣ ದೋಚಿದ್ದ ಇಬ್ಬರ ಬಂಧನ

ಬೆಂಗಳೂರು: ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ ವಾಕಿಂಗ್​​ಗೆ ಹೋಗುತ್ತಿದ್ದಾಗ ಸುಳಿಗೆಕೋರರ ದಾಳಿ ಮಾಡಿ ಚಿನ್ನಾಭರಣ ದೋಚಿದ್ದವರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹೆಬ್ಬಾಳದ ವೆಟರ್ನರಿ ಆಸ್ಪತ್ರೆ ಆವರಣದಲ್ಲಿ ಸುಬ್ಬಣ್ಣ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ […]

ಅಪರಾಧ ಸುದ್ದಿ

ಪರಿಹಾರದ ಹಣಕ್ಕಾಗಿ ಪತಿಯನ್ನೇ ಕೊಂದ ಪಾಪಿ ಪತ್ನಿ !

ಚಾಮರಾಜನಗರ: ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟರೆ ದೊರೆಯುವ 15 ಲಕ್ಷ ಪರಿಹಾರ ಲಪಟಾಯಿಸಲು ಸಂಚು ರೂಪಿಸಿದ ಪತ್ನಿ, ಪತಿಯನ್ನ ಹತ್ಯೆಗೈದು ಹುಲಿ ಕೊಂದಿರುವ ಕಥೆ ಕಟ್ಟಿ ಪೊಲೀಸರನ್ನು ಯಾಮಾರಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಹುಣಸೂರು […]

ಸುದ್ದಿ

ನಟ ವಿಷ್ಣುವರ್ಧನ್, ನಟಿ ಬಿ.ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ಕಲಾವಿದರಾದ ದಿ. ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾದೇವಿಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕನ್ನಡ […]

You cannot copy content of this page