ಶಕ್ತಿ ಯೋಜನೆ Golden Book of World Records ಗೆ ಸೇರ್ಪಡೆ: ಸಿಎಂಗೆ ಪ್ರಮಾಣಪತ್ರ ಹಸ್ತಾಂತರಿಸಿದ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆಯು ಪ್ರತಿಷ್ಠಿತ ವಿಶ್ವ ದಾಖಲೆಗೆ Golden Book of World Records* ನಲ್ಲಿ ಸೇರ್ಪಡೆಯಾಗಿರುವುದನ್ನು ತಿಳಿಸಿ, ದಾಖಲೆಯ ಪ್ರಮಾಣ ಪತ್ರ ಮತ್ತು ಮೆಡಲ್ ಅನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ರಾಮಲಿಂಗಾ […]

