ಮಂಗಳೂರಲ್ಲಿ ರಾಜ್ಯದ ಮೊಟ್ಟ ಮೊದಲ ಬಗ್ಗಿ ಆ್ಯಂಬುಲೆನ್ಸ್ ಸೇವೆ
ಮಂಗಳೂರು: ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಬಗ್ಗಿ ಆ್ಯಂಬುಲೆನ್ಸ್ ಸೇವೆ ಆರಂಭಗೊAಡಿದ್ದು, ಇದು ನೂತನ ಸರ್ಜಿಕಲ್ ಬ್ಲಾಕ್ ಆದ ಬಳಿಕ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ರೋಗಿಗಳನ್ನು ವಾರ್ಡ್ಗೆ ಶಿಫ್ಟ್ ಮಾಡಲು ಸಹಕಾರಿಯಾಗಿದೆ. […]

