ಅಪರಾಧ ಸುದ್ದಿ

ಕುಡಿದ ಮತ್ತಿನಲ್ಲಿ ಜೊತೆಗಿದ್ದವನ ಕೊಲೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ಜೊತೆಗಿದ್ದವನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಾರತಹಳ್ಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ರಾಯಚೂರು ಮೂಲದ ಮಹದೇವ(65) ಕೊಲೆಯಾದಾತ, ಆರೋಪಿ ತಮಿಳುನಾಡಿನ ತಾಂಜಾವೂರು ಮೂಲದ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿದ […]

ಉಪಯುಕ್ತ ಸುದ್ದಿ

ಅ.9 ರವರೆಗೆ ರಾಜ್ಯಾದ್ಯಂತ ಮಳೆಯಾಗುವ ಸೂಚನೆ

ಅ.೯ರವರೆಗೆ ಮಳೆಯಾಗುವ ಸೂಚನೆಬೆಂಗಳೂರು: ರಾಜ್ಯಾದ್ಯಾಂತ ಮತ್ತೆ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲೂ ಗುರುವಾರ ಸಂಜೆ ಮಳೆಯಾಗಿದೆ. ರಾಜ್ಯದ ೨೦ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ ೯ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ […]

ರಾಜಕೀಯ ಸುದ್ದಿ

ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬಾರದು: ಡಿಸಿಎಂ

ಬೆಂಗಳೂರು: ಕಾಂಗ್ರೆಸ್​ನಲ್ಲಿ ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬಾರದು, ಅದು ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಯಾರಿಗೂ ಪವರ್ ಶೇರಿಂಗ್ […]

ಅಪರಾಧ ಸುದ್ದಿ

ಅಗ್ನಿ ಅವಘಡ: ಸುಟ್ಟ 19 ಇವಿ ಬೈಕ್‌ಗಳು

ಬೆಂಗಳೂರು: ಅಗ್ನಿ ಅವಘಡದಿಂದ ೧೯ ಇವಿ ಬೈಕುಗಳು ಸುಟ್ಟಿರುವ ಘಟನೆ ಕನಕಪುರ ಮುಖ್ಯರಸ್ತೆಯ ಯಲಚೇನಹಳ್ಳಿಯ ಕಮರ್ಷಿಯಲ್​ ಕಟ್ಟಡದಲ್ಲಿ ನಡೆದಿದೆ. ಡಾಮಿನೋಸ್ ಪಿಜ್ಜಾ ಪಾರ್ಕಿಂಗ್ ಆವರಣದಲ್ಲಿ ಚಾರ್ಜ್ ಆಗುತ್ತಿದ್ದ ಬೈಕ್‌ಗಳಿಗೆ ಬೆಂಕಿ ತಗುಲಿ, ಬೇಸ್‌ಮೆಂಟ್‌ನಲ್ಲಿ ಇದ್ದ […]

ಸುದ್ದಿ

ಇತಿಹಾಸಕಾರ ಡಾ. ರಾಮಚಂದ್ರ ಗುಹಾ ಅವರಿಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ಬೆಂಗಳೂರು: ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕ ಡಾ. ರಾಮಚಂದ್ರ ಗುಹಾ ಅವರನ್ನು ೨೦೨೫ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪ್ರತಿ […]

ರಾಜಕೀಯ ಸುದ್ದಿ

ಮಲ್ಲಿಕಾರ್ಜುನ ಖರ್ಗೆ ಚೇತರಿಕೆ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ಎಐಸಿಸಿ ಅಧ್ಯಕ್ಷರೂ ಹಾಗು ಮಾರ್ಗದರ್ಶಕರೂ  ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ […]

ರಾಜಕೀಯ ಸುದ್ದಿ

ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆ ಹಾಗೂ ಜ್ವರ ಕಾಣಿಸಿಕೊಂಡ ಕಾರಣ ಮಂಗಳವಾರ ಸಂಜೆ ಖರ್ಗೆ ಅವರನ್ನು ಬೆಂಗಳೂರಿನ ಎಂಎಸ್ […]

ಉಪಯುಕ್ತ ಸುದ್ದಿ

KSRTCಯ ‘ಶಕ್ತಿ ಯೋಜನೆ’ಯಿಂದ ಮತ್ತೊಂದು ವಿಶ್ವದಾಖಲೆ: ಮಹಿಳಾ ಸಬಲೀಕರಣಕ್ಕೆ ಮನ್ನಣೆ

ಬೆಂಗಳೂರು: ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ‌ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ 500 ಕೋಟಿ‌ ಮಹಿಳಾ ಟಿಕೇಟ್ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ. International Book of Records  – World […]

You cannot copy content of this page