ರಾಜ್ಯದ ವಿವಿಧ ಬೇಡಿಕೆಗಳ ಬಗ್ಗೆ ಆಂಧ್ರ ರಾಜ್ಯಪಾಲರ ಜತೆಗೆ ಸಚಿವ ರಾಮಲಿಂಗಾ ರೆಡ್ಡಿ ಸಭೆ
ಬೆಂಗಳೂರು: ಅಂಧ್ರಪ್ರದೇಶ ರಾಜ್ಯದ ದೇವಸ್ಥಾನಗಳಲ್ಲಿ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಕುರಿತು ಆಂಧ್ರದ ರಾಜ್ಯಪಾಲರ ಜತೆಗೆ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸಭೆ ನಡೆಸಿದರು. ಆಂಧ್ರಪ್ರದೇಶದ ರಾಜ್ಯಪಾಲ ಸೈಯದ್ […]

