ಸುದ್ದಿ

ಆಮೆರಿಕ: ಕಾರ್ಗೋ ವಿಮಾನ ಪತನ: ಮೂವರು ಸಜೀವ ದಹನ

ನ್ಯೂಯಾರ್ಕ್: ಅಮೇರಿಕಾದಲ್ಲಿ ಕಾರ್ಗೋ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿದ್ದ ಮೂವರು ಸಿಬ್ಬಂದಿ ಮೃತಪಟ್ಟಿರುವ ಘಟನೆ ನಡೆದಿದೆ. ವಿಮಾನ ನಿಲ್ದಾಣದಿಂದ ಟೇಕಾಪ್ ಆಗುತ್ತಿದ್ದಂತೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಒತನಗೊಂಡಿದೆ. ಹೀಗಾಗಿ, ವಿಮಾನದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಅರ್ಜಿ ಪುನರ್ ಪರಿಶೀಲಿಸುವಂತೆ ಕೋರಿ ಸುಪ್ರೀಂ​ ಪವಿತ್ರಾಗೌಡ ಅರ್ಜಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ, ರದ್ದುಗೊಂಡಿರುವ ತಮ್ಮ ಜಾಮೀನು ಅರ್ಜಿಯನ್ನು ಪುನರ್ ಪರಿಶೀಲಿಸಬೇಕೆಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ಧಾರೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಕಳೆದ ಆ. […]

ಉಪಯುಕ್ತ ಸುದ್ದಿ

ಮನೆಗೆಲಸದ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಗೆ ಮಸೂದೆ: ರಾಜ್ಯ ಸರಕಾರದಿಂದ ಮಹತ್ವದ ಹೆಜ್ಜೆ

ಬೆಂಗಳೂರು: ಅಸಂಘಟಿತ ವಲಯದ ಮನೆಗೆಲಸದ ಕಾರ್ಮಿಕರ ಭದ್ರತೆಗೆ ಸಂಬಂಧಿಸಿದಂತೆ ಮಸೂದೆಯೊಂದನ್ನು ಜಾರಿಗೆ ತರಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಮಸೂದೆಯು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಮಂಡನೆಯಾಗಲಿದ್ದು, ರಾಜ್ಯದಲ್ಲಿ ಮನೆಕೆಲಸ ಮಾಡುವ ಎಂಟು ಲಕ್ಷ ಕಾರ್ಮಿಕರ […]

ಉಪಯುಕ್ತ ಸುದ್ದಿ

ಪಂಚಶೀಲ ಟ್ರಸ್ಟ್ ನ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಬೆಂಗಳೂರು: SC/ST ವಿದ್ಯಾರ್ಥಿಗಳಿಗೆ KAS/IAS ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಸಹಾಯಕವಾಗುವ ತರಬೇತಿ ಕಾರ್ಯಾಗಾರವನ್ನು ಪಂಚಶೀಲ ವೆಲ್ಫರ್ ಅಸೋಸಿಯೇಷನ್ ಮೂಲಕ ಹಮ್ಮಿಕೊಳ್ಳಲಾಗಿದ್ದು, ಕಾರ್ಯಗಾರಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮವನ್ನು ಜಯಲಕ್ಷ್ಮಿ ಆರ್, ಮೋಹನಾ […]

ಸುದ್ದಿ

ಚನ್ನರಾಯಪಟ್ಟಣದ ಖ್ಯಾತ ಗಾಯಕ ಎಚ್.ಎಸ್. ಮಂಜುನಾಥ್ ಗೆ ಹಾಸನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಚನ್ನರಾಯಪಟ್ಟಣ: ತಾಲೂಕಿನ ಖ್ಯಾತ ಗಾಯಕ ಎಚ್.ಎಸ್. ಮಂಜುನಾಥ್ ಹಿರೀಬಿಳ್ತಿ ಅವರು ಹಾಸನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನವೆಂಬರ್ 1 ರಂದು ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ […]

ರಾಜಕೀಯ ಸುದ್ದಿ

ಟನಲ್ ರಸ್ತೆ ಯೋಜನೆ- ಬಿಜೆಪಿ ವಿರೋಧ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ  […]

ರಾಜಕೀಯ ಸುದ್ದಿ

ಬಿಜೆಪಿಯ ‘ಲಾಲ್‌ಬಾಗ್‌ ಉಳಿಸಿ’ ನಾಟಕ ಎಂದು ಟೀಕಿಸಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಿಜೆಪಿ ನಾಯಕರು ಲಾಲ್ ಬಾಗ್ ಉಳಿಸಿ ಎಂದು ನಾಟಕವಾಡುತ್ತಿದ್ದಾರೆ. ಲಾಲ್‌ಬಾಗ್‌ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ? ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದ್ದಾರೆ. ನಿಮಗೆ ಲಾಲ್‌ಬಾಗ್‌ ಬಗ್ಗೆ […]

ರಾಜಕೀಯ ಸುದ್ದಿ

ರಾಮಲಿಂಗಾ ರೆಡ್ಡಿ ಮುಂದಿನ ಸಿಎಂ ಕೂಗು: ಊಹಪೋಹದ ವರದಿ ಬಗ್ಗೆ ರೆಡ್ಡಿ ಬೇಸರ

ರಾಮಲಿಂಗಾ ರೆಡ್ಡಿ ಮುಂದಿನ ಸಿಎಂ ಕೂಗು: ಊಹಪೋಹದ ವರದಿ ಬಗ್ಗೆ ರೆಡ್ಡಿ ಬೇಸರಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ #RamalingaReddyForCM ಎಂಬ ಅಭಿಯಾನ ಶುರುವಾಗಿದ್ದು, ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಸ್ವತಃ […]

ಸುದ್ದಿ

ಬಿಜೆಪಿ ಬುರುಡೆ ಜನರ ಪಾರ್ಟಿ : ಮೋದಿ, ಶಾ ಅವರ ಪ್ರಿನ್ಸಿಪಾಲ್ : ರಾಮಲಿಂಗಾ ರೆಡ್ಡಿ ಕಿಡಿ

ಬೆಂಗಳೂರು: ಬಿಜೆಪಿಯಲ್ಲಿ ಬರೀ ಸುಳ್ಳು ಹೇಳುವ ಜನರೇ ತುಂಬಿದ್ದು, ಬಿಜೆಪಿ ಎಂದರೆ ಬುರುಡೆ ಜನರ ಪಾರ್ಟಿ. ಮೋದಿ ಮತ್ತು ಶಾ ಅವರ ಪ್ರಿನ್ಸಿಪಾಲ್ ಎಂದು ಸಾರಿಗೆ ಮತ್ತು ಮುಜಫರ್ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ […]

ಸುದ್ದಿ

Belagavi: ಕನ್ನಡ ರಾಜ್ಯೋತ್ಸವ ವೇಳೆ ಯುವಕರ ಮೇಲೆ ಚಾಕುವಿನಿಂದ ದಾಳಿ: ಐವರಿಗೆ ಗಂಟೆಗೆ ಗಾಯ

ಬೆಳಗಾವಿ :ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡ ಐವರಿಗೆ ಚಾಕು ಇರಿದ ಘೋರ ಘಟನೆ ಶನಿವಾರ ನಡೆದಿದೆ. ಗುರುನಾಥ ಒಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್ ವಿನಾಯಕ ಮತ್ತು ನಜೀರ್ ಪಠಾಣ ಇವರು […]

ಸುದ್ದಿ

ಮುಂಬೈ ಕರ್ನಾಟಕಕ್ಕೆ ಸೇರಿಸಬೇಕು ಎಂಬ ಹೋರಾಟ ಶುರು ಮಾಡುವ ಎಚ್ಚರಿಕೆ ನೀಡಿದ ಲಕ್ಷ್ಮಣ್ ಸವದಿ

ಬೆಳಗಾವಿ : ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಬೇಡಿಕೆಯನ್ನು ಕೈಬಿಡಬೇಕು. ಇಲ್ಲದೆ ಹೋದರೆ ನಾವು ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕು ಎಂದು ಒತ್ತಾಯಿಸುವುದಾಗಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕ ಲಕ್ಷ್ಮಣ […]

ಸುದ್ದಿ

ಕಾರ್ತಿಕ ಶನಿವಾರದ ಎಫೆಕ್ಟ್ : ಸಾಸಲು ಕ್ಷೇತ್ರದ ರಸ್ತೆಗಳಲ್ಲಿ ಗಂಟೆಗಟ್ಟಲೇ ಟ್ರಾಫಿಕ್ ಜಾಮ್

ಶ್ರವಣಬೆಳಗೊಳ: ಕಾರ್ತಿಕ ಶನಿವಾರದ ಕಾರಣಕ್ಕೆ ಶ್ರೀ ಸಾಸಲು ಕ್ಷೇತ್ರಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದ್ದರಿಂದ ಸಾಸಲು ಗ್ರಾಮಕ್ಕೆ ತೆರಳುವ ಶ್ರವಣಬೆಳಗೊಳ- ಕಿಕ್ಕೇರಿ ರಸ್ತೆಯಲ್ಲಿ ಸಂಚಾರದಟ್ಟಣೆ ಉಂಟಾಗಿತ್ತು. ಸಾಸಲು ಕ್ಷೇತ್ರವೂ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಅತ್ಯಂತ […]

ಸುದ್ದಿ

ಎಲ್ಲೆಂದರಲ್ಲಿ ಕಸ ಹಾಕೋ ಸಮಸ್ಯೆ ನಿವಾರಣೆಗೆ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:”ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು” ಎಂದು ಡಿಸಿಎಂ […]

ಸುದ್ದಿ

ಡೆಕ್ಕನ್ ವ್ಯಾಲಿ ಇಂಡರ್ ನ್ಯಾಷನಲ್ ಶಾಲೆಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಹಾಸನ: ಹಾಸನದ ಕಾಟೇಹಳ್ಳಿಯಲ್ಲಿರುವ ಡೆಕ್ಕನ್ ವ್ಯಾಲಿ ಇಂಟರ್ ನ್ಯಾಶನಲ್ ಶಾಲೆಯ ವತಿಯಿಂದ 70 ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ರವಿ ನಾಕಲಗೂಡು, ಕನ್ನಡದ ಉಳಿವಿನ ಹಿಂದೆ ನಮ್ಮೆಲ್ಲರ […]

ಸುದ್ದಿ

KSRTC ಕೇಂದ್ರ ಕಚೇರಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ ೭೦ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ‌ ಸಂದರ್ಭದಲ್ಲಿ ಸಮಸ್ತ ಅಧಿಕಾರಿ/ ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ […]

ಅಂಕಣ

ಕನ್ನಡದ ಹಿರಿಮೆಗೆ 69 ರ ಸಂಭ್ರಮ: ಕನ್ನಡಿಗರ ಜವಾಬ್ದಾರಿಗಳೇನು?

“ಹಳದಿ–ಕೆಂಪಿನ ಹೊಳಪು, ಕನ್ನಡ ಮಾತೆಯ ಕೀರ್ತಿಪತಾಕೆಗೆ — 69ನೇ ಕರ್ನಾಟಕ ರಾಜ್ಯೋತ್ಸವವು ಕೇವಲ ನವೆಂಬರ್ 1ರ ಕನ್ನಡಿಗರ ಹಬ್ಬವಲ್ಲ; ನಾವು ನಂಬರ್ ಒನ್ ಕನ್ನಡಿಗರೆಂಬ ಹೆಮ್ಮೆಯ ಸಂಕೇತವಾಗಿದೆ.” ಹಳದಿ–ಕೆಂಪಿನ ಈ ಬಣ್ಣಗಳ ಕಣ್ತುಂಬ ಹೊಳಪು […]

You cannot copy content of this page