ಅಪರಾಧ ಸುದ್ದಿ

ಶೌಚಾಲಯದಲ್ಲಿ ಯುವತಿಯರ ವಿಡಿಯೋ ಚಿತ್ರಣ: ಥಿಯೇಟರ್ ಮಾಲೀಕರ ಮೇಲೆ FIR

ಬೆಂಗಳೂರು: ಥಿಯೇಟರ್‌ನ ಶೌಚಾಲಯದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧ್ಯಾ ಥಿಯೇಟರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಸಂಧ್ಯಾ ಥಿಯೇಟರ್ ಮಾಲೀಕರ ವಿರುದ್ಧ ದೂರು ದಾಖಲಾಗಿದ್ದು, ರಾಜೇಶ್ ಎಂಬಾತನನ್ನು […]

ಫ್ಯಾಷನ್ ಸಿನಿಮಾ ಸುದ್ದಿ

BBK 12: ನಾಮಿನೇಷನ್‌ ವೇಳೆ ಸ್ಫೋಟಕ ಘರ್ಷಣೆ; ರಾಶಿಕಾ–ರಕ್ಷಿತಾ ನಡುವೆ ತೀವ್ರ ವಾಗ್ವಾದ

ಬಿಗ್‌ಬಾಸ್‌ ಕನ್ನಡ ಸೀಸನ್‌ 12 ಫಿನಾಲೆಗೆ ದಿನಗಳು ಸಮೀಪಿಸುತ್ತಿರುವಂತೆ ಮನೆಯೊಳಗಿನ ಆಟ ಮತ್ತಷ್ಟು ಉಗ್ರವಾಗಿದೆ. ಈ ವೀಕೆಂಡ್‌ ಎಪಿಸೋಡ್‌ನಲ್ಲಿ ಕಿಚ್ಚ ಸುದೀಪ್‌ ನೀಡಿದ ಸೂಚನೆಗಳು ಗಿಲ್ಲಿ ನಟನ ಗೆಲುವಿನ ಬಗ್ಗೆ ಸ್ಪಷ್ಟ ಸಂದೇಶ ನೀಡಿದಂತಾಗಿದ್ದು, […]

ಉಪಯುಕ್ತ ಸುದ್ದಿ

ಕಂದಾಯ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಅವಕಾಶ: 500 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್

ಮುಖ್ಯಾಂಶಗಳು ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿ ಇರುವ ಅಭ್ಯರ್ಥಿಗಳಿಗೆ ಹೊಸ ವರ್ಷದ ಆರಂಭದಲ್ಲೇ ಸಂತಸದ ಸುದ್ದಿ ಲಭಿಸಿದೆ. ರಾಜ್ಯ ಸರ್ಕಾರವು ಗ್ರಾಮ ಮಟ್ಟದ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ಭರ್ತಿಗೆ […]

ಅಪರಾಧ ಸುದ್ದಿ

ಸ್ವಿಫ್ಟ್ ಕಾರು-ಬುಲೇರೋ ನಡುವೆ ಡಿಕ್ಕಿ; ಇಬ್ಬರು ಯುವಕರು ಸಾವು

ಬೆಂಗಳೂರು: ಸ್ವಿಫ್ಟ್ ಕಾರು ಮತ್ತು ಬುಲೇರೋ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದು ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಗಗನ್ ಮತ್ತು ಆದರ್ಶ್ ಮೃತ ದುರ್ದೈವಿಗಳು. ಮೂವರು ಯುವಕರು ಎಲೆಕ್ಟಾçನಿಕ್ ಸಿಟಿಗೆ ತೆರಳಲು […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್ ಪ್ರಕರಣ ವಿಚಾರಣೆ ಜ.12ಕ್ಕೆ ನಿಗದಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರ ಗೈರುಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ. ನಟ ದರ್ಶನ್ ಮತ್ತು ಇತರೆ ಆರೋಪಿಗಳ ವಿಚಾರಣೆ ಇಂದು ನಿಗದಿಯಾಗಿತ್ತು. ಆದರೆ, ನ್ಯಾಯಾಧೀಶರ ರಜೆಯ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಜ.12 ಕ್ಕೆ ಮುಂದೂಡಲಾಗಿದೆ. […]

ಅಪರಾಧ ಸುದ್ದಿ

ಮನೆಯಲ್ಲಿ ಬೆಂಕಿ: ಉಸಿರುಗಟ್ಟಿ ಸಾಫ್ಟವೇರ್ ಎಂಜಿನಿಯರ್ ಸಾವು

ಬೆಂಗಳೂರು: ಮನೆಯಲ್ಲಿ ಬೆಂಕಿಹೊತ್ತಿಕೊಂಡ ಪರಿಣಾಮ ಉಸಿರುಗಟ್ಟಿಸಾಫ್ಟವೇರ್ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ನಗರದ ರಾಮಮೂರ್ತಿನಗರದಲ್ಲಿ ನಡೆದಿದೆ. ಅಕ್ಸೆಂಚರ್ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ ಕೆಲಸ ಮಾಡುತ್ತಿದ್ದ ಶರ್ಮಿಳಾ(34) ಮೃಥಪಟ್ಟಿದ್ದಾರೆ. ಜ.3 ರಂದು ರಾತ್ರಿ ಶರ್ಮಿಳಾ ವಾಸವಿದ್ದ […]

ರಾಜಕೀಯ ಸುದ್ದಿ

ಬಳ್ಳಾರಿ ಗಲಭೆ: ಮೃತ ವ್ಯಕ್ತಿಯ ಪೋಸ್ಟ್ ಮಾರ್ಟಂ ಎರಡೆರಡು ಬಾರಿ ನಡೆಸಿದ್ಯಾಕೆ?

ಬೆಂಗಳೂರು: ಬಳ್ಳಾರಿ ಗಲಭೆಯ ಕುರಿತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೊಸ ಟ್ವಿಸ್ಟ್ ಕೊಟ್ಟಿದ್ದು, ಮೃತ ರಾಜಶೇಖರ ರೆಡ್ಡಿ ಶವವನ್ನು ಎರಡೆರಡು ಬಾರಿ ಪೋಸ್ಟ್ ಮಾರ್ಟಂ ಮಾಡಲಾಗಿದೆ ಎಂದಿದ್ದಾರೆ. ಘಟನೆಯ ತನಿಖೆ ಬಗ್ಗೆ ಅನುಮಾನ […]

ಉಪಯುಕ್ತ ಸುದ್ದಿ

ಇಂದಿನಿಂದ ಹುಲಿಗಣತಿ ಆರಂಭ: ಅರಣ್ಯದ ಧಾರಣಾಶಕ್ತಿ ತಿಳಿಯಲೂ ಸೂಚನೆ:ಈಶ್ವರ ಖಂಡ್ರೆ

ಬೀದರ್ : ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತಧಾಮ ಸೇರಿ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ ಹುಲಿ ಹಾಗೂ ಮಾಂಸಹಾರಿ ಪ್ರಾಣಿಗಳ ಗಣತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ […]

ಅಪರಾಧ ಸುದ್ದಿ

ಹಿಂದಿ ಮಾತನಾಡುವಂತೆ ಧಮ್ಕಿ ಹಾಕಿದ್ದ ವಾರ್ಡನ್ ವಜಾ

ಬೆಂಗಳೂರು: ಹಿಂದಿಯಲ್ಲೇ ಮಾತನಾಡಬೇಕು ಎಂದು ಒತ್ತಾಯಿಸಿದ್ದ ಎಎಂಸಿ ಹಾಸ್ಟೆಲ್ ವಾರ್ಡನ್ ಸುರೇಶ್ ನನ್ನು ಕಾಲೇಜು ಆಡಳಿತ ಮಂಡಳಿ ಕೆಲಸದಿಂದ ವಜಾಗೊಳಿಸಿದೆ. ವಾರ್ಡನ್ ಸುರೇಶ್ ಹಿಂದಿಯಲ್ಲಿ ಮಾತನಾಡುವಂತೆ ಧಮ್ಕಿ ಹಾಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ […]

ಅಪರಾಧ ಸುದ್ದಿ

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆತ: ಮೂವರು ಅಪ್ರಾಪ್ತರ ಬಂಧನ

ಬೆಂಗಳೂರು : ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆದ ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಪಶ್ಚಿಮ ವಲಯ ಡಿಸಿಪಿ ಯತೀಶ್, ಘಟನೆಗೆ ಸಂಬಂಧ […]

ಉಪಯುಕ್ತ ಸುದ್ದಿ

ಪೊಂಗಲ್ ಉಡುಗೊರೆ : ರೇಷನ್ ಕಾರ್ಡ್ ಗೆ 3000 ರು. ಬಂಪರ್, ಜ.8 ರಿಂದ ಟೋಕನ್ ವಿತರಣೆ

ಚೆನ್ನೈ: ಪೊಂಗಲ್ ಹಬ್ಬದ ಪ್ರಯುಕ್ತ ರೇಷನ್ ಕಾರ್ಡ್ದಾರರಿಗೆ ಮೂರು ಸಾವಿರ ರು. ನಗದು ಉಡುಗೊರೆ ನೀಡಲು ಸರಕಾರ ತೀರ್ಮಾನಿಸಿದೆ. ಇದರ ಲಾಭವನ್ನು ತಮಿಳುನಾಡಿನ 2.22 ಕೋಟಿ ಪಡಿತರ ಚೀಟಿದಾರರಿಗೆ ಪಡೆದುಕೊಳ್ಳಲಿದ್ದಾರೆ. ತಮಿಳುನಾಡು ಸರಕಾರ ಪೊಂಗಲ್ […]

ಅಪರಾಧ ಸುದ್ದಿ

ಹೊಸವರ್ಷದಂದು ಕಾಣೆಯಾಗಿದ್ದ ಭಾರತೀಯ ಯುವತಿ ಅಮೆರಿಕಾದಲ್ಲಿ ಹತ್ಯೆ; ಆರೋಪಿ ಗೆಳೆಯ ಭಾರತಕ್ಕೆ ಪಲಾಯನ

ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿ ಹೊಸವರ್ಷದ ದಿನದಿಂದ ಕಾಣೆಯಾಗಿದ್ದ 27 ವರ್ಷದ ಭಾರತೀಯ ಯುವತಿ ನಿಕಿತಾ ಗೋದಿಶಾಲಾ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯ ದೇಹದಲ್ಲಿ ಚೂರಿಯಿಂದ ಇರಿದ ಗಾಯಗಳಿದ್ದು, ಈ ಘಟನೆ ಕೊಲೆ ಎಂಬುದನ್ನು ಪೊಲೀಸರು ದೃಢಪಡಿಸಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

DCC ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆ ಪ್ರಕರಣ: ಅಥಣಿ ಶಾಸಕ ಲಕ್ಷ್ಮಣ ಸವದಿ ಮತ್ತು ಪುತ್ರನ ಮೇಲೆ FIR

ಚಿಕ್ಕೋಡಿ: ಬೆಳಗಾವಿ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ನೌಕರರ ಸಂಘದ ಅಧ್ಯಕ್ಷನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಹಾಗೂ ಅವರ ಪುತ್ರ ಚಿದಾನಂದ […]

ಸಿನಿಮಾ ಸುದ್ದಿ

ತಿಥಿ’ ಚಿತ್ರದ ಮತ್ತೊಂದು ಕಂಬ ಕುಸಿತ: ನೂರು ವರ್ಷ ಪೂರೈಸಿದ್ದ ಸೆಂಚುರಿಗೌಡ ವಿಧಿವಶ

ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಛಾಪು ಮೂಡಿಸಿದ್ದ ‘ತಿಥಿ’ ಚಿತ್ರದ ಪ್ರಮುಖ ಕಲಾವಿದರಲ್ಲಿ ಒಬ್ಬರಾಗಿದ್ದ ಸೆಂಚುರಿಗೌಡ ಅಲಿಯಾಸ್ ಸಿಂಗ್ರಿಗೌಡ ಅವರು ನಿಧನರಾಗಿದ್ದಾರೆ. ನಟ ಗಡ್ಡಪ್ಪ ಅವರ ಅಗಲಿಕೆಯೊಂದೂವರೆ ತಿಂಗಳೊಳಗೆ ಇದೇ ಚಿತ್ರದ ಮತ್ತೊಬ್ಬ ಜನಪ್ರಿಯ ಮುಖವೂ […]

ಸುದ್ದಿ

ಅಸ್ಸಾಂನಲ್ಲಿ ಭೂಕಂಪನ, ಬಾಂಗ್ಲಾದಲ್ಲೂ ಕಂಪಿಸಿದ ಭೂಮಿ

ಗುವಾಹಟಿ(ಅಸ್ಸಾಂ): ಅಸ್ಸಾಂನ ಮಧ್ಯ ಭಾಗದ ಪ್ರದೇಶಗಳಲ್ಲಿ ಸೋಮವಾರ ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿದೆ. ಬ್ರಹ್ಮಪುತ್ರ ನದಿಯ ದಕ್ಷಿಣ ದಂಡೆಯ ಮೋರಿಗಾಂವ್ ಜಿಲ್ಲೆಯಲ್ಲಿ ಬೆಳಿಗ್ಗೆ 4.17ಕ್ಕೆ 50 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ […]

ಅಪರಾಧ ರಾಜಕೀಯ ಸುದ್ದಿ

ಮಾನಗೇಡು ಹತ್ಯೆ” ವಿರುದ್ಧ ವಿಶೇಷ ಕಾನೂನು ಜಾರಿ: ಜಾತಿ ತಾರತಮ್ಯದ ಕೊಲೆಗಳಿಗೆ ಕಠಿಣ ಕ್ರಮ

ಬೆಂಗಳೂರು: ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ […]

ಅಪರಾಧ ಸುದ್ದಿ

ಕುಡಿದ ಮತ್ತಿನಲ್ಲಿ ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ

ಚಿಕ್ಕಮಗಳೂರು: ಮದ್ಯದ ಅಮಲಿನಲ್ಲಿತಂದೆಯೇ ಮಗನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದಡ. ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಆನೆಗುಂಡಿ ಗ್ರಾಮದಲ್ಲಿ ನಡೆದಿದ್ದು, ಪ್ರದೀಪ್ ಆಚಾರ್ ಕೊಲೆಯಾದ ವ್ಯಕ್ತಿ. ಆತನ ತಂದೆ […]

ಅಪರಾಧ ಸಿನಿಮಾ ಸುದ್ದಿ

ವಿಮಾನ ನಿಲ್ದಾಣದಲ್ಲೇ ನಟ ಹಾಗೂ ಬಿಗ್ ಬಾಸ್ ಖ್ಯಾತಿಯ ಮಾಜಿ ಸ್ಪರ್ಧಿ ಬಂಧನ

ಟಿವಿ ಲೋಕದಲ್ಲಿ ಪರಿಚಿತ ಮುಖವಾಗಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿಯೊಬ್ಬರನ್ನು ವಿಮಾನ ನಿಲ್ದಾಣದಲ್ಲೇ ಪೊಲೀಸರು ಬಂಧಿಸಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಮಾನ ಲ್ಯಾಂಡ್ ಆಗಿ ಹೊರಬರುತ್ತಿದ್ದ ಕ್ಷಣದಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ […]

ಸಿನಿಮಾ ಸುದ್ದಿ

ಡಾಲಿ ಪಿಕ್ಚರ್ಸ್‌ನಿಂದ ‘ಹೆಗ್ಗಣ ಮುದ್ದು’ ಸಿನಿಮಾ ಘೋಷಣೆ; ವಿಭಿನ್ನ ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿದೆ!

ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಶೀರ್ಷಿಕೆಗಳೊಂದಿಗೆ ಸಿನಿಮಾಗಳು ಬರುತ್ತಿರುವ ನಡುವೆ, ನಟ ಡಾಲಿ ಧನಂಜಯ್ ಅವರ ಡಾಲಿ ಪಿಕ್ಚರ್ಸ್ ಬ್ಯಾನರ್‌ನಿಂದ ಹೊಸ ಚಿತ್ರವೊಂದು ಅಧಿಕೃತವಾಗಿ ಘೋಷಣೆಯಾಗಿದೆ. ‘ಹೆಗ್ಗಣ ಮುದ್ದು’ ಎಂಬ ವಿಶೇಷ ಟೈಟಲ್‌ ಇಟ್ಟುಕೊಂಡಿರುವ ಈ ಸಿನಿಮಾ […]

ಅಪರಾಧ ಸುದ್ದಿ

ಬಳ್ಳಾರಿ ಗಲಭೆ ಪ್ರಕರಣ: 26 ಆರೋಪಿಗಳು ಬೆಂಗಳೂರಿಗೆ ಶಿಫ್ಟ್

ಬೆಂಗಳೂರು;ಬಳ್ಳಾರಿಯ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ೨೬ ಆರೋಪಿಗಳನ್ನು ಪೊಲೀಸರು ಬೆಂಗಳೂರಿಗೆ ಶಿಫ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಬಳ್ಳಾರಿ ಜೈಲಿನಲ್ಲಿಡಲಾಗಿತ್ತು. ಇದೀಗ ಪೊಲೀಸರು ಅವರೆಲ್ಲರನ್ನೂ ಬೆಂಗಳೂರಿಗೆ ಶಿಫ್ಟ್ ಮಾಡಿದ್ದಾರೆ. ಘಟನೆಯ ವಿಚಾರಣೆ ಜನಪ್ರತಿನಿಧಿಗಳ […]

You cannot copy content of this page