ಹೊಸ ವರ್ಷಕ್ಕೆ KSRTC ಪ್ರಯಾಣಿಕರಿಗೆ ಖುಷಿ: ಹಲವು ಮಾರ್ಗಗಳಲ್ಲಿ ಬಸ್ ಟಿಕೆಟ್ ದರ ಕಡಿತ
ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ರಾಜ್ಯದ ಬಸ್ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ (KSRTC) ಸಂತಸದ ಸುದ್ದಿ ನೀಡಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಮಂಗಳೂರು ಹಾಗೂ ದಾವಣಗೆರೆ ವಿಭಾಗಗಳಲ್ಲಿ ಸಂಚರಿಸುವ ಹಲವಾರು ಮಾರ್ಗಗಳ ಬಸ್‌ಗಳ ಟಿಕೆಟ್ ದರವನ್ನು ಶೇಕಡಾ […]

