ರಾಜ್ಯದ ಪ್ರತಿಷ್ಠಿತ ಸ್ವಾಮೀಜಿಯೊಬ್ಬರಿಗೆ ಬ್ಲಾಕ್‌ಮೇಲ್: ಯುವತಿಯೊಬ್ಬಳ ಅರೆಸ್ಟ್
ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಸ್ವಾಮೀಜಿಯೊಬ್ಬರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬAಧಿತ ಆರೋಪಿಯನ್ನು ಚಿಕ್ಕಮಗಳೂರು ಮೂಲದ ಸ್ಫೂರ್ತಿ ಎನ್ನಲಾಗಿದೆ. ಈಕೆ ಸ್ವಾಮೀಜಿಯೊಬ್ಬರಿಗೆ ಸುಮಾರು ೧ ಕೋಟಿ ರು. ಹಣ […]

