ಅಂಗನವಾಡಿ ಸೇವೆಯಲ್ಲಿ ಪ್ರೀತಿ ಅಗತ್ಯ: ಮಕ್ಕಳನ್ನು ನಮ್ಮ ಮಕ್ಕಳಂತೆ ನೋಡಿಕೊಳ್ಳಿ: ಶಾಸಕ ಶರತ್ ಬಚ್ಚೇಗೌಡ
ಹೊಸಕೋಟೆ: ಅಂಗನವಾಡಿಗೆ ಬರುವ ಮಕ್ಕಳನ್ನು ನಮ್ಮ ಮಕ್ಕಳಂತೆ ಭಾವಿಸಿ ಪ್ರೀತಿ–ಕಾಳಜಿಯಿಂದ ಆರೈಕೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದ್ದು, ಅದರಿಂದಲೇ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು. ಹೊಸಕೋಟೆ ತಾಲೂಕು […]

