“ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: “ಸಿದ್ದರಾಮಯ್ಯನವರು ಕುರ್ಚಿ ಬಿಟ್ಟು ಕೊಡುವ ಜಾಯಮಾನದವರಲ್ಲ. ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡಲ್ಲ. ಕುರ್ಚಿ ಬಿಡುವುದು ಅವರ ಜಾಯಮಾನದಲ್ಲಿಯೇ ಇಲ್ಲ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ […]

