ಬೆಂಗಳೂರು: ಬಿಎಂಟಿಸಿ ಬಸ್‌ಗೆ ರೈಲು ಡಿಕ್ಕಿ, ತಪ್ಪಿದ ಭಾರಿ ಅನಾಹುತ
ಬೆಂಗಳೂರು: ರೈಲ್ವೇ ಹಳಿಗೆ ಏಕಾಏಕಿ ನುಗ್ಗಿದ್ದ ಬಿಎಂಟಿಸಿ ಬಸ್‌ಗೆ ರೈಲು ಡಿಕ್ಕಿ ಹೊಡೆದಿದ್ದು, ನಿರ್ವಾಹಕ ಗಾಯಗೊಂಡು, ಬಸ್ ಸಂಪೂರ್ಣ ಜಖಂಗೊAಡಿರುವ ಘಟನೆ ಕೆ.ಆರ್.ಪುರ ಬಳಿ ನಡೆದಿದೆ. ಸಾದರಮಂಗಲ ಡಿಪೋದಿಂದ ಕಾಡುಗೋಡಿ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ […]

