ಬಸ್ ನಿಲ್ದಾಣಗಳ ಶೌಚಾಲಯಗಳ ನಿರ್ವಹಣೆಗೆ ಗಮನ ಕೊಡಿ: ಕೆಎಸ್‌ಆರ್‌ಟಿಸಿ ಡಿಸಿಗಳಿಗೆ ರಾಮಲಿಂಗಾ ರೆಡ್ಡಿ ಸೂಚನೆ
ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿನ ಶೌಚಾಲಯ ನಿರ್ವಹಣೆ ಕುರಿತು ಅನೇಕ ದೂರುಗಳು ಬಂದಿದ್ದು, ಇದನ್ನು ಸ್ವತಃ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪರಿಶೀಲಿಸಿ ವರದಿ ನೀಡಬೇಕು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ […]

