ವಿಚ್ಛೇದನದ ಬಳಿಕ ಮತ್ತೆ ಸುದ್ದಿಯಲ್ಲಿ ಚಾಹಲ್: ಆರ್‌ಜೆ ಮಹಾವಾಶ್ ಜತೆಗಿನ ಸಂಬಂಧಕ್ಕೂ ಬ್ರೇಕ್?
ಭಾರತೀಯ ಕ್ರಿಕೆಟ್ ತಂಡದ ಲೆಗ್‌ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ತಮ್ಮ ಕ್ರೀಡಾ ಸಾಧನೆಗಳ ಜೊತೆಗೆ ವೈಯಕ್ತಿಕ ಬದುಕಿನ ಕಾರಣಕ್ಕೂ ಆಗಾಗ ಸುದ್ದಿಯಾಗುತ್ತಿದ್ದಾರೆ. ಕೊರಿಯೋಗ್ರಾಫರ್ ಹಾಗೂ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಧನಶ್ರೀ ವರ್ಮಾ ಅವರೊಂದಿಗೆ ನಡೆದ ವಿಚ್ಛೇದನದ […]

