ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ದೀಪಿಕಾ ವಿದ್ಯಾರ್ಥಿವೇತನ 2026: ಸರ್ಕಾರಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ₹30,000 ನೆರವು; ಎರಡನೇ ಹಂತದ ಅರ್ಜಿ ಪ್ರಕ್ರಿಯೆ ಆರಂಭ
ಕರ್ನಾಟಕ ಸರ್ಕಾರ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಂಯುಕ್ತವಾಗಿ ಜಾರಿಗೆ ತಂದಿರುವ ದೀಪಿಕಾ ವಿದ್ಯಾರ್ಥಿವೇತನ–2026 ಯೋಜನೆಗೆ ಎರಡನೇ ಹಂತದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣದ […]

