ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ !
ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯ-01 ಬುಧವಾರದಂದು, 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು […]
ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯ-01 ಬುಧವಾರದಂದು, 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು […]
ಬೆಂಗಳೂರು: ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ ಆರೋಪದಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ. ಶಿಡ್ಲಘಟ್ಟ ಪಾರಾಯುಕ್ತೆ ಅಮೃತಾಗೌಡ ದೂರು ನೀಡಿದ್ದು, ರಾಜೀವ್ ಗೌಡ ನನಗೆ ಧಮ್ಕಿ ಹಾಕಿದ್ದಾರೆ. ತಾಲೂಕು ಬಿಟ್ಟು […]
ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಗ್ರಾಹಕರಿಗಾಗಿ ಯಾವುದೇ ದೊಡ್ಡ ಪ್ರಕಟಣೆ ಇಲ್ಲದೇ ಹೊಸ ರೀಚಾರ್ಜ್ ಯೋಜನೆಯನ್ನು ಪರಿಚಯಿಸಿದೆ. ಹೆಚ್ಚು ಹೊಂದಿಕೊಳ್ಳುವ ಮತ್ತು ವಿಭಿನ್ನ ಅವಧಿಯ ಪ್ಲ್ಯಾನ್‌ಗಳನ್ನು ಬಯಸುವ ಬಳಕೆದಾರರನ್ನು ಗಮನದಲ್ಲಿಟ್ಟುಕೊಂಡು, ಕಂಪನಿ ತನ್ನ ರೀಚಾರ್ಜ್ […]
ಬೆಂಗಳೂರು: ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ಪೌರಕಾರ್ಮಿಕರ ಜತೆಗೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಲಿದ್ದಾರೆ. “ಸ್ವಚ್ಛತೆಗೆ ಶ್ರಮಿಸುವ ಕೈಗಳಿಗೆ ಸಂಕ್ರಾಂತಿ ನಮನ” ಎಂಬ ಶೀರ್ಷಿಕೆಯಡಿ ಪೌರಕಾರ್ಮಿಕನ್ನು ಗೌರವಿಸುವ ಸಮಾರಂಭ […]
ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಸಾಧನೆಗಳಷ್ಟೇ ಅಲ್ಲ, ತಮ್ಮ ಸರಳ ಮನಸ್ಸಿನಿಂದಲೂ ಅಭಿಮಾನಿಗಳ ಮೆಚ್ಚುಗೆ ಗಳಿಸುತ್ತಿದ್ದಾರೆ. ಇತ್ತೀಚೆಗೆ ನೀಡಿದ ಒಂದು ಸಂದರ್ಶನದಲ್ಲಿ, ತಾವು ಗೆಲ್ಲುವ ಬಹುತೇಕ ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು […]
ಜನಪ್ರಿಯ ನಟ ಡಾಲಿ ಧನಂಜಯ್ ಅವರ ಪತ್ನಿ ಧನ್ಯತಾ ಇತ್ತೀಚೆಗೆ ತಮ್ಮ ತಾಯಿ, ಅಕ್ಕ ಹಾಗೂ ಅಕ್ಕನ ಕುಟುಂಬದೊಂದಿಗೆ ವಿದೇಶಿ ಪ್ರವಾಸ ಕೈಗೊಂಡಿದ್ದಾರೆ. ದೂರದ ಮಾರೀಶಿಯಸ್‌ಗೆ ಹೋಗಿ ಬಂದ ಅವರು, ಆ ಪ್ರವಾಸದ ಸುಂದರ […]
ಸ್ಪಾ ಸೆಂಟರ್ ಹೆಸರಿನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಕನ್ಯಾಕುಮಾರಿ ಜಿಲ್ಲಾ ಪೊಲೀಸರು ಭೇದಿಸಿದ್ದಾರೆ. ಸಾಮಾನ್ಯ ಗ್ರಾಹಕ ಎಂದು ತಪ್ಪಾಗಿ ಅಂದಾಜಿಸಿದ ವ್ಯಕ್ತಿಯೊಂದಿಗೆ ನೇರವಾಗಿ ವ್ಯವಹಾರಕ್ಕೆ ಮುಂದಾದಾಗ, ಆತ ಪೊಲೀಸ್ ಅಧಿಕಾರಿ ಎಂಬುದು ಗೊತ್ತಾಗಿ ದಂಧೆ […]
ಗಿಗ್ ಕಾರ್ಮಿಕರ ಕೆಲಸದ ಪರಿಸ್ಥಿತಿಗಳ ಸುಧಾರಣೆಗೆ ಆಗ್ರಹಿಸಿ ದೇಶವ್ಯಾಪಿ ಮುಷ್ಕರ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರ ಮಧ್ಯಪ್ರವೇಶದ ನಂತರ ಕ್ವಿಕ್ ಕಾಮರ್ಸ್ ವೇದಿಕೆ ಬ್ಲಿಂಕಿಟ್ ತನ್ನ 10 ನಿಮಿಷಗಳ […]
ಬೆಂಗಳೂರು: ತಮಿಳುನಾಡಿನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ರಾಹುಲ್ ಗಾಂಧಿ, ಸಿಎಂ ಮತ್ತು ಡಿಸಿಎಂ ಜತೆಗೆ ವಿಮಾನ ನಿಲ್ದಾಣದಲ್ಲಿಯೇ ಪ್ರತ್ಯೇಕವಾಗಿ ಮಾತನ್ನಾಡಿದ್ದಾರೆ. ರಾಹುಲ್ ಗಾಂಧಿಯವರನ್ನು ಸ್ವಾಗತಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಅನೇಕ […]
ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟೀಸರ್ ಯೂಟ್ಯೂಬ್‌ನಲ್ಲಿ ಬಿಡುಗಡೆಯಾದ ನಂತರ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಟೀಸರ್‌ನಲ್ಲಿನ ಕೆಲವು ದೃಶ್ಯಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ, ವಿಶೇಷವಾಗಿ ಮಹಿಳಾ ಆಯೋಗ ಸೆನ್ಸರ್ ಮಂಡಳಿಗೆ ಪತ್ರ ಬರೆದಿತ್ತು. […]
ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ BMRCL ಗುಡ್ ನ್ಯೂಸ್ ನೀಡಿದ್ದು, ದಿನದ ಡಿಜಿಟಲ್ ಪಾಸ್ ನೀಡಲು ತೀರ್ಮಾನಿಸಿದೆ. ಡಿಜಿಟಲ್ ಟಿಕೆಟ್ ಖರೀದಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಬಿಎಂಆರ್‌ಸಿಎಲ್ ಈ ತೀರ್ಮಾನ ತೆಗೆದುಕೊಂಡಿದ್ದು, ಒಂದು ದಿನದ ಪಾಸ್, […]
ಮೈಸೂರು: ಅಯ್ಯಪ್ಪ ದರ್ಶನಕ್ಕೆ ತೆರಳಿರುವ ರಾಜ್ಯದ ವಾಹನಗಳನ್ನು ೬೦ ಕಿ.ಮೀ ದೂರದಲ್ಲೇ ತಡೆಯುತ್ತಿದ್ದು, ಕೇರಳ ಸರಕಾರದ ವಿರುದ್ಧ ಭಕ್ತರು ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಮಕರ ಜ್ಯೋತಿ ಹಿನ್ನೆಲೆಯಲ್ಲಿ ರಾಜ್ಯದಿಂದ ಲಕ್ಷಾಂತರ ಜನರು ಶಬರಿಮಲೆಗೆ […]
ಬೆಂಗಳೂರು: ವಾಲ್ಮಿಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಅವರ ನಿರೀಕ್ಷಣಾ ಜಾಮೀನು ಅರ್ಜಿಂiÀ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ. ಇಡಿ ವಿಚಾರಣೆಯಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು […]
ಬೆಂಗಳೂರು: ಸಿಎಂ ಪತ್ನಿ ಪಾರ್ವತಿ ಅವರು ಪಡೆದಿರುವ ಮೂಡಾ ಸೈಟಿನ ಹಗರಣಕ್ಕೆ ಸಂಬAಧಿಸಿದ ಖಾಸಗಿ ಅರ್ಜಿಯ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ. ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಾಲಯ ತೀರ್ಪನ್ನು […]
ತುಮಕೂರಿನ ಮಹಾತ್ಮಾ ಗಾಂಧಿ ಹೆಸರಿನ ಒಳಾಂಗಣ ಕ್ರೀಡಾಂಗಣಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ನೀಡಿರುವುದು ನಗರದಲ್ಲಿ ಭಾರೀ ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗಿದೆ. ಜಿಲ್ಲಾಡಳಿತ ಕೈಗೊಂಡ ಈ ನಿರ್ಧಾರವನ್ನು ವಿರೋಧಿಸಿ […]
ದಕ್ಷಿಣ ಭಾರತದ ಸಿನಿರಂಗದಲ್ಲಿ ತಮ್ಮದೇ ಆದ ಶಿಖರವನ್ನು ನಿರ್ಮಿಸಿಕೊಂಡಿರುವ ಲೇಡಿ ಸೂಪರ್‌ಸ್ಟಾರ್ ನಯನತಾರಾ, ಅಭಿನಯದ ಜೊತೆಗೆ ವೈಭವಯುತ ಜೀವನಶೈಲಿ ಮತ್ತು ಸೂಕ್ತ ಹೂಡಿಕೆಗಳಿಂದಲೂ ಗಮನ ಸೆಳೆಯುತ್ತಿದ್ದಾರೆ. ಚೆನ್ನೈನ ಅತ್ಯಂತ ಪ್ರತಿಷ್ಠಿತ ಪೋಯಸ್ ಗಾರ್ಡನ್ ಪ್ರದೇಶದಲ್ಲಿರುವ […]
ಮಂಗಳೂರು (ದಕ್ಷಿಣ ಕನ್ನಡ) : ಮಾದಕ ವಸ್ತು ಜಾಲದ ವಿರುದ್ಧ ಸಮರ ಮುಂದುವರೆಸಿರುವ ಮಂಗಳೂರು ಸಿಸಿಬಿ ಪೊಲೀಸರು, ಬೃಹತ್ ಪ್ರಮಾಣದ ಡ್ರಗ್ಸ್ ಪೂರೈಸುತ್ತಿದ್ದ ಅಂತಾರಾಷ್ಟ್ರೀಯ ಪೆಡ್ಲರ್ ಒಬ್ಬಳನ್ನು ಬೆಂಗಳೂರಿನಲ್ಲಿ ಸೆರೆಹಿಡಿದಿದ್ದಾರೆ. ಉಗಾಂಡಾ ಮೂಲದ ಮಹಿಳೆಯನ್ನು ಜಿಗಣಿ […]
ಬೆಂಗಳೂರು: ಗ್ಲೋಬಲ್ ಸಿಟಿಯಾಗಿದ್ದ ನಮ್ಮ ಬೆಂಗಳೂರು ನಗರವನ್ನ, ಗಾರ್ಬೇಜ್ ಸಿಟಿ, ಗುಂಡಿಗಳ ಸಿಟಿ, ಗೂಂಡಾಗಳ ಸಿಟಿ ಮಾಡಿ ಬ್ರ್ಯಾಂಡ್ ಬೆಂಗಳೂರಿಗೆ ಕಳಂಕ ತಂದಿರುವ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲು ಬೆಂಗಳೂರಿನ ಜನತೆ ಕಾಯುತ್ತಿದ್ದಾರೆ. […]
ನಟ ಯಶ್ ಅವರ ಹೊಸ ಸಿನಿಮಾ ‘ಟಾಕ್ಸಿಕ್’ ಟೀಸರ್ ಬಿಡುಗಡೆಯಾದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ನಡುವೆ ಕಿಚ್ಚ ಸುದೀಪ್ ಅವರು ಯಶ್‌ಗೆ ಶುಭಾಶಯ ಕೋರಿದ ಟ್ವೀಟ್‌ಗೂ, ಅದಕ್ಕೆ ಯಶ್ […]
ಬೆಂಗಳೂರು: KSRTC ತನ್ನ ಪ್ರಯಾಣಿಕರಿಗೆ ಅನುಕೂಲವಾಗುವಂತಹ ಮತ್ತೊಂದು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಇನ್ಮುಂದೆ ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಟಿಕೆಟ್ ಬುಕಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಈವರೆಗೆ ಪ್ರಯಾಣಿಕರು ಟಿಕೆಟ್ ಬುಕ್ಕಿಂಗ್ ಮಾಡಲು ವೆಬ್‌ಸೈಟ್, […]
You cannot copy content of this page