ಎಸ್‌ಸಿ-ಎಸ್‌ಟಿ ಮೀಸಲಾತಿ ವಿಳಂಬ: ಬಿಜೆಪಿಯಿಂದ ಮಾರ್ಚ್ 22ಕ್ಕೆ ಪಾದಯಾತ್ರೆ
ಬೆಂಗಳೂರು: ಎಸ್‌ಸಿ ಎಸ್‌ಟಿ ಸಮುದಾಯಗಳ ಒಳಮೀಸಲಾತಿ ವಿಚಾರದಲ್ಲಿ ಸರಕಾರ ಮಾಡಿರುವ ಅನ್ಯಾಯವನ್ನು ಖಂಡಿಸಿ ಮಾರ್ಚ್ 22 ರಂದು ಪಾದಯಾತ್ರೆ ನಡೆಸುವುದಾಗಿ ಮಾಜಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಚಿತ್ರದುರ್ಗದಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಯಲಿದ್ದು, ಪಕ್ಷದ ಎಲ್ಲ […]

