ನರೇಗಾ ಹೊಸ ಕಾಯ್ದೆಯ ಅನ್ಯಾಯಗಳ ಬಗ್ಗೆ ಚರ್ಚಿಸಲು 2 ದಿನಗಳ ವಿಶೇಷ ಅಧಿವೇಶನ
ಬೆಂಗಳೂರು: “ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಗಳಿಗೆ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡಲು 2 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ” ಎಂದು ಡಿಸಿಎಂ […]

