ರಾಜಕೀಯ ಸುದ್ದಿ

ಸಧ್ಯದಲ್ಲೇ ಸಿಎಂ ಜತೆ ಗುತ್ತಿಗೆದಾರರ ಸಭೆ ಏರ್ಪಾಡು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನಾನು ಹಾಗೂ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಸೇರಿ ಈ ಅಧಿವೇಶನದ ವೇಳೆ ಮುಖ್ಯಮಂತ್ರಿಗಳ ಜೊತೆ ಗುತ್ತಿಗೆದಾರರ ಸಭೆ ಮಾಡಿಸುತ್ತೇವೆ. ನಿಮ್ಮ ಸಮಸ್ಯೆ ಬಗೆಹರಿಸಲು ನಾವೆಲ್ಲ ಸೇರಿ ಪರಿಹಾರ ಕಂಡುಕೊಳ್ಳಬೇಕು” ಎಂದು ಡಿಸಿಎಂ […]

ರಾಜಕೀಯ ಸುದ್ದಿ

ನಮ್ಮ ಮೆಟ್ರೋ ಯೋಜನೆಗೆ ರಾಜ್ಯದ ದೊಡ್ಡ ಪಾಲು: ಕೇಂದ್ರದಿಂದ ಕೇವಲ 12% ಹಣ – ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ನಗರದ ಮಹತ್ವದ ಸಾರಿಗೆ ಯೋಜನೆಯಾದ ನಮ್ಮ ಮೆಟ್ರೋ ಅಭಿವೃದ್ಧಿಗೆ ರಾಜ್ಯ ಸರ್ಕಾರವೇ ಬಹುಪಾಲು ಹಣ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೆಟ್ರೋ ಯೋಜನೆಗೆ ಖರ್ಚಾದ ಒಟ್ಟು ಮೊತ್ತದಲ್ಲಿ ಸುಮಾರು 88 […]

ಉಪಯುಕ್ತ ಸುದ್ದಿ

ಕರ್ನಾಟಕ ಬಜೆಟ್ 2026-27: ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ

ಬೆಂಗಳೂರು: ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ಸಮರ್ಥ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು (ಎಐ) ರಾಜ್ಯದ ದೃಷ್ಟಿಕೋನದ ಕೇಂದ್ರದಲ್ಲಿ ಇರಿಸಿದೆ. ಭಾರತದ ಪ್ರಮುಖ ತಂತ್ರಜ್ಞಾನ ಮತ್ತು ನಾವೀನ್ಯತೆ ಕೇಂದ್ರಗಳಲ್ಲಿ […]

ಸುದ್ದಿ

ಮೃತ ಸಿಬ್ಬಂದಿಯ ಅವಲಂಬಿತರಿಗೆ ಒಟ್ಟಾರೆ 8.22 ಕೋಟಿ ಪರಿಹಾರ ವಿತರಣೆ ಮಾಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಮೃತ ಕೆಎಸ್‌ಆರ್‌ಟಿಸಿ ಸಿಬ್ಬಂದಿಯ ಅವಲಂಬಿತರಿಗೆ 8.22 ಕೋಟಿ ರು.ಗಳ ಪರಿಹಾರದ ಮೊತ್ತವನ್ನು ಸಾರಿಗೆ ಮತ್ತ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ವಿತರಣೆ ಮಾಡಿದರು. KSRTC ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪಘಾತದಿಂದ […]

ಸುದ್ದಿ

KarnatakaBudget:LIVE UPDATES

ಸನ್ಮಾನ್ಯ ಸಭಾಧ್ಯಕ್ಷರೇ, i. ಗ್ಯಾರಂಟಿ ಎಕಾನಮಿ-ಕಲ್ಯಾಣ ಹಾಗೂ ಲಿಂಗ ಸಮಾನತೆಯ ಹಾದಿಯತ್ತ ಕರ್ನಾಟಕii. ಗುಡ್ ಪಬ್ಲಿಕ್ ಎಜುಕೇಶನ್-ಸರ್ವರ ಏಳಿಗೆ ಬಯಸುವ ಸಮರ್ಥ ಸಾರ್ವಜನಿಕ ಶಿಕ್ಷಣiii. ಗುಡ್ ಹೆಲ್ತ್ ಟು ಆಲ್-ಸಮಗ್ರ ಆರೋಗ್ಯ – ಸದೃಢ […]

ಉಪಯುಕ್ತ ಸುದ್ದಿ

ಮಂಡ್ಯ ಜಿಲ್ಲೆಗೆ ಬಜೆಟ್ ಗೆ ಮುನ್ನವೇ ಬಂಪರ್ : ವಿವಿಧ ನಾಲೆಗಳ ಅಭಿವೃದ್ಧಿಗೆ ಅನುದಾನ

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ವ್ಯಾಪ್ತಿಯ ವಿವಿಧ ನಾಲೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ತಾಲೂಕಿನ ವಿರಿಜಾ, ದೇವರಾಯ, ಆರ್.ಬಿ.ಎಲ್.ಎಲ್ ಮತ್ತು ಬಂಗಾರದೊಡ್ಡಿ ನಾಲೆಗಳ ವಿತರಣಾ ನಾಲೆಗಳ […]

ಉಪಯುಕ್ತ ಸುದ್ದಿ

KSRTC ಪ್ರಯಾಣಿಕರಿಗೆ ಮತ್ತೊಂದು ಸಿಹಿಸುದ್ದಿ: 144 ಹೊಸ ಬಸ್ ಖರೀದಿಗೆ ಅನುಮೋದನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 144 BS-VI ನಗರ ಸಾರಿಗೆ ಡೀಸೆಲ್ ಬಸ್ಸುಗಳನ್ನು ಖರೀದಿಸಲು ಸರಕಾರ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸ್ ಖರೀದಿ ಮಾಡುವ […]

ಉಪಯುಕ್ತ ಸುದ್ದಿ

RTO ಕಚೇರಿಯಲ್ಲಿ Geo-Fencing ಮತ್ತು Mvahan ಮೊಬೈಲ್ ಅಪ್ಲಿಕೇಶನ್ ಅನುಷ್ಠಾನದಲ್ಲಿ ಪಾರದರ್ಶಕತೆಗೆ ಒತ್ತು: ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ರಾಜ್ಯದ 66 RTO ಕಚೇರಿಯಲ್ಲಿ Geo-fancing ಮತ್ತು Mvahan ಮೊಬೈಲ್ ಅಪ್ಲಿಕೇಶನ್ ಅನುಷ್ಠಾನದಲ್ಲಿ ಪಾರದರ್ಶಕತೆ ಮತ್ತು ಸುರಕ್ಷತೆಗೆ ಒತ್ತು ನೀಡಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ಪತ್ರಿಕಾ ಹೇಳಿಕೆ ನೀಡಿರುವ ಅವರು, […]

ಉಪಯುಕ್ತ ಸುದ್ದಿ

ಮೊತ್ತ ಮೊದಲ ಬಾರಿಗೆ KSRTC ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ !

ಬೆಂಗಳೂರು : ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ […]

ಉಪಯುಕ್ತ ಸುದ್ದಿ

2026ರಲ್ಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ: 8,176 ಹುದ್ದೆಗಳ ಭರ್ತಿಗೆ ಹಸಿರು ನಿಶಾನೆ

ರಾಜ್ಯದ ಪೊಲೀಸ್ ಇಲಾಖೆಗೆ ಸೇರುವ ಕನಸು ಕಾಣುತ್ತಿರುವ ಯುವಕರಿಗೆ ಮಹತ್ವದ ಸುದ್ದಿ ಲಭ್ಯವಾಗಿದೆ. ಒಟ್ಟು 8,176 ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು […]

ಉಪಯುಕ್ತ ಸುದ್ದಿ

ರಾಮನಗರದ ಪ್ರಯಾಣಿಕರಿಗೆ ಗುಡ್ ನ್ಯೂಸ್ : ರಾಮನಗರ, ಚನ್ನಪಟ್ಟಣಕ್ಕೆ ಬಂತು BMTC ಎಸಿ ಬಸ್

ಬೆಂಗಳೂರು ದಕ್ಷಿಣ: ರಾಮನಗರ ಜನರ ಬಹು ದಿನದ ಕನಸು ನನಸಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಹವಾನಿಯಂತ್ರಿತ ವಜ್ರ ವಿಸ್ತಾರ ಬಸ್‌ಗಳು ರಾಮನಗರ ಮತ್ತು ಚನ್ನಪಟ್ಟಣಕ್ಕೆ ಆಗಮಿಸಿವೆ. ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ […]

ಸುದ್ದಿ

ಧಮ್ಮ ಹುಣ್ಣಿಮೆ ಪ್ರಯುಕ್ತ ಮಕ್ಕಳಿಗೆ ವೈಚಾರಿಕ ಅರಿವು ಕಾರ್ಯಕ್ರಮ

ಮಂಡ್ಯ: ವಿಶ್ವಮೈತ್ರಿ ಬೌದ್ಧರ ಧಮ್ಮ ಧ್ಯಾನ ಕೇಂದ್ರ, ನೆರಲಕೆರೆಯಲ್ಲಿ ಧಮ್ಮ ಹುಣ್ಣಿಮೆ ಪ್ರಯುಕ್ತ ಶಾಲಾ ಮಕ್ಕಳಿಗೆ ವ್ಯಜ್ಞಾನಿಕ ಹಾಗೂ ವ್ಯಚಾರಿಕ ಅರಿವು ಮೂಡಿಸಲಾಯಿತು. ಬುದ್ಧ ಭಾರತ ಫೌಂಡೇಶನ್ ನ ಅಧ್ಯಕ್ಷರಾದ ಜೆ ರಾಮಯ್ಯ, ಭಾರತೀಯ […]

ಅಪರಾಧ ಸುದ್ದಿ

ದಕ್ಷಿಣ ಕನ್ನಡ: ಓಮನ್ ದೇಶದಲ್ಲಿದ್ದ ಸೋಮೇಶ್ವರದ ಯುವಕ ಸಾವು

ಉಳ್ಳಾಲ (ದಕ್ಷಿಣ ಕನ್ನಡ):  ಓಮನ್ ದೇಶದಲ್ಲಿ ಉದ್ಯೋಗದಲ್ಲಿದ್ದ ಸೋಮೇಶ್ವರದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿ ಪುತ್ರ ಪುನೀತ್ ಪೂಜಾರಿ (32) ಮೃತ ಯುವಕ. ಈತ […]

ಸುದ್ದಿ

ಬೆಂಗಳೂರಿನಲ್ಲಿ ಕರ್ನಾಟಕದ ಸರ್ಕಾರಿ ಶಾಲೆಗಳ ಹೆಣ್ಣುಮಕ್ಕಳ ‘ಮ್ಯಾಚ್ ಡೇ 2026’ ಆಯೋಜಿಸಿದ ‘ಗೋಯಿಂಗ್ ಟು ಸ್ಕೂಲ್’ ಸಂಸ್ಥೆ

ಬೆಂಗಳೂರು : ಸೃಜನಶೀಲ ಲಾಭರಹಿತ ಸಂಸ್ಥೆ ಆಗಿರುವ ‘ಗೋಯಿಂಗ್ ಟು ಸ್ಕೂಲ್’ ಸಂಸ್ಥೆಯು ಕರ್ನಾಟಕ ಸರ್ಕಾರ, ಒರಾಕಲ್, ಬ್ರಿಟಿಷ್ ಟೆಲಿಕಾಂ (ಬಿಟಿ) ಗ್ರೂಪ್, ಬ್ರಿಟಿಷ್ ಏಷ್ಯನ್ ಟ್ರಸ್ಟ್ ಮತ್ತು ಬೆಂಗಳೂರು ಎಫ್‌ಸಿ ಸಹಭಾಗಿತ್ವದಲ್ಲಿ ವಿನೂತನ […]

ಉಪಯುಕ್ತ ಸುದ್ದಿ

ಗರ್ಭಿಣಿ ಮತ್ತು ಬಾಣಂತಿಯರಿಗೆ ಕೇಂದ್ರದಿಂದ ನೆರವು: ಮಾತೃ ವಂದನಾ ಯೋಜನೆಯಡಿ ₹11,000 ವರೆಗೆ ಸಹಾಯ – ಅರ್ಜಿ ವಿಧಾನ ಸಂಪೂರ್ಣ ಮಾಹಿತಿ

ನವದೆಹಲಿ: ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯ ರಕ್ಷಣೆ ಹಾಗೂ ಪೌಷ್ಟಿಕತೆ ಸುಧಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ’ (PMMVY) ಮೂಲಕ ನೇರ ಹಣಕಾಸು ನೆರವನ್ನು ನೀಡುತ್ತಿದೆ. ಆರ್ಥಿಕವಾಗಿ ಹಿಂದುಳಿದ […]

ಫ್ಯಾಷನ್ ಸಿನಿಮಾ ಸುದ್ದಿ

ರಶ್ಮಿಕಾ–ವಿಜಯ್ ವಿವಾಹ ಸಂಭ್ರಮ: ಯಶಸ್ಸಿನ ನಡುವೆ ಈ ತೀರ್ಮಾನಕ್ಕೆ ಕಾರಣವೇನು?

ಚಿತ್ರರಂಗದಲ್ಲಿ ಸದ್ಯ ಹೆಚ್ಚು ಚರ್ಚೆಗೆ ಗ್ರಾಸವಾಗಿರುವ ಜೋಡಿ ಎಂದರೆ Rashmika Mandanna ಮತ್ತು Vijay Deverakonda. ಹಲವು ವರ್ಷಗಳಿಂದ ಇವರ ಸ್ನೇಹ ಮತ್ತು ಆಪ್ತತೆ ಬಗ್ಗೆ ಗಾಸಿಪ್‌ಗಳು ಕೇಳಿಬರುತ್ತಿದ್ದವು. ಇದೀಗ ಉದಯಪುರದ ಐಷಾರಾಮಿ ಅರಮನೆಯಲ್ಲಿ […]

ಉಪಯುಕ್ತ ಸುದ್ದಿ

ವಿದ್ಯಾರ್ಥಿಗಳಿಗೆ ಶಿಸ್ತು–ಸಮಯಪ್ರಜ್ಞೆ ಅಗತ್ಯ : ಸಿಆರ್‌ಪಿ ಶ್ರೀನಿವಾಸ್

ವರದಿ: ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ : ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಮಯಪ್ರಜ್ಞೆ ಬಹಳ ಮುಖ್ಯವಾಗಿದ್ದು, ನಿರಂತರ ಅಧ್ಯಯನದಿಂದ ಮಾತ್ರ ಗುರಿ ತಲುಪಲು ಸಾಧ್ಯ. ಸಾಧನೆಗೆ ಶ್ರದ್ಧೆ, ಸಂಯಮ ಹಾಗೂ ಕಠಿಣ ಪರಿಶ್ರಮ ಅಗತ್ಯ ಎಂದು […]

ಸುದ್ದಿ

Hoskote: ಮಾದಕ ವಸ್ತು ಮಾರಾಟ, 8 ಮಂದಿ ಬಂಧನ

ವರದಿ: ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ: ಹೊಸಕೋಟೆ ಉಪವಿಭಾಗದ ತಿರುಮಲಶೆಟ್ಟಿಹಳ್ಳಿ ಪೊಲೀಸ್‌ ಠಾಣೆ ಮತ್ತು ನಂದಗುಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. […]

ಸುದ್ದಿ

Indian Railways ನೇಮಕಾತಿಯಲ್ಲಿ ಯೋಧರಿಗೆ ಆದ್ಯತೆ: ಅಗ್ನಿವೀರರು, ಮಾಜಿ ಸೈನಿಕರಿಗೆ ವಿಶೇಷ ಮೀಸಲಾತಿ

ದೇಶ ಸೇವೆ ಸಲ್ಲಿಸಿದ ಯೋಧರಿಗೆ ನಾಗರಿಕ ಉದ್ಯೋಗದಲ್ಲಿ ಭದ್ರ ಭವಿಷ್ಯ ಕಲ್ಪಿಸುವ ಉದ್ದೇಶದಿಂದ Indian Railways ಮಹತ್ವದ ನಿರ್ಧಾರ ಕೈಗೊಂಡಿದೆ. ಅಗ್ನಿವೀರರು ಮತ್ತು ಭಾರತೀಯ ಸೇನೆಯಲ್ಲಿ ಸೇವೆ ಪೂರ್ಣಗೊಳಿಸಿದ ಮಾಜಿ ಸೈನಿಕರಿಗೆ ರೈಲ್ವೆ ನೇಮಕಾತಿಯಲ್ಲಿ […]

ರಾಜಕೀಯ ಸುದ್ದಿ

ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಚೀನಾ, ರಷ್ಯಾ ಕಾದು ನೋಡುತ್ತಿವೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಇಸ್ರೇಲ್ ಇರಾನ್ ಮೇಲೆ ಯುದ್ಧ ಮಾಡುತ್ತಿದ್ದು, ಇರಾನ್ ಪ್ರತ್ಯುತ್ತರ ನೀಡುತ್ತಿರುವುದು ದೊಡ್ಡ ಆತಂಕವಾಗಿದೆ. ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ […]

You cannot copy content of this page