ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಅಗ್ನಿಅವಘಡ: 40 ಜನರ ಸಾವು
ಏಜೆನ್ಸಿ : ಸ್ವಿಸ್‌ನ ಕ್ರಾನ್ಸ್-ಮಾಂಟಾನಾದ ಐಷಾರಾಮಿ ಬಾರ್‌ವೊಂದರಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ೪೦ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನೆ ವರದಿಯಾಗುತ್ತಿದ್ದಂತೆಯೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಕಾರ್ಯಕರ್ತರು […]

