ಇರಾನ್ ಮೇಲೆ ಇಸ್ರೇಲ್ ದಾಳಿ : ಇರಾನ್ ಮೇಲೆ ಅಮೇರಿಕ- ಇಸ್ರೇಲ್ ಜಂಟಿ ವಾಯುದಾಳಿ
ನವದೆಹಲಿ: ಇರಾನ್ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಇಸ್ರೇಲ್ ಶನಿವಾರ ಬೆಳಗ್ಗೆ ಇರಾನ್ ಮೇಲೆ ಅನಿರೀಕ್ಷಿತ ದಾಳಿ ನಡೆಸಿದೆ. ರಾಜಧಾನಿ ಟೆಹ್ರಾನ್‌ನಲ್ಲಿ ತೀವ್ರ ಸ್ಫೋಟಗಳು ಸಂಭವಿಸಿರುವ ವರದಿಯಾಗಿವೆ. ಅಸೋಸಿಯೇಟೆಡ್ ಪ್ರೆಸ್ ವರದಿ ಪ್ರಕಾರ, […]

