ಸಿಬಿಐ ಅಧಿಕಾರಿಗಳ ದಾಳಿ: ಬಿಬಿಎಂಪಿ ನಿವೃತ್ತ ಮುಖ್ಯ ಇಂಜಿನಿಯರ್ ಆತ್ಮಹತ್ಯೆ
ಬೆಂಗಳೂರು: ಬಿಬಿಎಂಪಿಯ ನಿವೃತ್ತ ಮುಖ್ಯ ಇಂಜಿನಿಯರ್ ಪರಮೇಶ್ವರಯ್ಯ (63) ಅವರು ಕೋರಮಂಗಲದ 4ನೇ ಬ್ಲಾಕ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಂದು(ಬುಧವಾರ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದು, ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು […]

