ಅಪರಾಧ ರಾಜಕೀಯ ಸುದ್ದಿ

ಬೆಲೆಕೇರಿ ಅದಿರು ನಾಪತ್ತೆ ಪ್ರಕರಣ: ಸತೀಶ್ ಸೈಲ್ ಸೇರಿ ಎಲ್ಲ ಆರೋಪಗಳ ಅಪರಾಧ ಸಾಭೀತು

Share It

ಬೆಂಗಳೂರು: ಬೆಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಸೇರಿದಂತೆ ಆರು ಪ್ರಕರಣದ ಆರೋಪಿಗಳ ವಿರುದ್ಧ ತೀರ್ಪು ಪ್ರಕಟವಾಗಿದ್ದು, ಎಲ್ಲ ಆರೋಪಿಗಳನ್ನು ಸಿಬಿಐ ವಶಕ್ಕೆ ಪಡೆದಿದೆ.

ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ನ್ಯಾ. ಗಜಾನನ್ ಭಟ್, ಆರು ಪ್ರಕರಣದ ಆರೋಪಿಗಳ ವಿರುದ್ಧ ತೀರ್ಪು ಪ್ರಕಟ ಮಾಡಿದರು. ಈ ಹಿನ್ನೆಲೆಯಲ್ಲಿ ಸಿಬಿಐ ಸತೀಶ್ ಸೈಲ್ ಸೇರಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಿದೆ.

ಸೀಜ್ ಮಾಡಿ ಸಂಗ್ರಹಿಸಿಟ್ಟಿದ್ದ ಅದಿರನ್ನು ಸಾಗಾಣೆ ಮಾಡಿದ ಆರೋಪದಲ್ಲಿ ಆರು ಪ್ರಕರಣ ದಾಖಲಾಗಿತ್ತು. ಈ ಆರು ಪ್ರಕರಣದ ಆರೋಪಿಗಳ ಆರೋಪ ಸಾಭೀತಾಗಿದ್ದು, ಶಿಕ್ಷೆಯ ಪ್ರಮಾಣ ನಾಳೆ


Share It

You cannot copy content of this page