ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಪೊಲೀಸರು 3991 ಪುಟಗಳ ಚಾರ್ಜ್ ಶೀಟ ನ್ನು ಇಂದು (ಸೆ.4ರಂದು) ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ.
ಜಾರ್ಜ್ ಶೀಟ್‌ನಲ್ಲಿ ದರ್ಶನ್ ಎ2 ಆರೋಪಿಯಾಗಿ ಮುಂದುವರಿದಿದ್ದಾರೆ. ಎಸಿಪಿ ಚಂದನ್ ಕುಮಾರ್ ಹಾಗೂ ತನಿಖಾ ತಂಡ ದರ್ಶನ್ ಅವರನ್ನು ಎರಡನೇ ಆರೋಪಿ ಆಗಿ ಉಲ್ಲೇಖ ಮಾಡಿದೆ.
231 ಸಾಕ್ಷಿಗಳನ್ನು ಉಲ್ಲೇಖ ಮಾಡಿದ್ದು, 3ಮಂದಿಯನ್ನು ಪ್ರತ್ಯೆಕ್ಷ ಸಾಕ್ಷಿಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ.