ರಾಜಕೀಯ ಸುದ್ದಿ

ಸಂಡೂರು ಉಪಚುನಾವಣೆ: ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣಗೆ ಟಿಕೆಟ್

Share It

ಮೈಸೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಟಿಕೆಟ್ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ.

ನ.13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಆಗಬಹುದು. ಇನ್ನು, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ ಕಾಂಗ್ರೆಸ್​ ಸೇರುವ ಬಗ್ಗೆ, ಅವರ ಜೊತೆ ನಾನು ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ ಎಂದು ಹೇಳಿದರು.


Share It

You cannot copy content of this page