ಬೆಂಗಳೂರು:ನಟ ದರ್ಶನ್ ಮತ್ತು ಗ್ಯಾಂಗ್ ನ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಸೆಪ್ಟೆಂಬರ್ 9 ರವರೆಗೆ ಮುಂದುವರಿಸಿ ಆದೇಶಿಸಿದ್ದಾರೆ.
24 ನೇ ಎಸಿಎಂಎಂ ನ್ಯಾಯಾಲಯ ಈ ಕುರಿತು ವಿಚಾರಣೆ ನಡೆಸಿ, ನಟ ದರ್ಶನ್ ಮತ್ತು ಗ್ಯಾಂಗ್ ನ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ಐಷಾರಾಮಿ ಜೀವನ ಶೈಲಿ ಒದಗಿಸಿಕೊಡಲಾಗಿದೆ ಎಂದು ಹೇಳಲಾಗಿದ್ದು, ಅವರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದೆ.
ನಟ ದರ್ಶನ್