ರಾಜಕೀಯ ಸುದ್ದಿ

ಡಿಕೆಶಿಗೆ ಕಂಟಕವಾಗಿರುವ ಯತ್ನಾಳ್ ಗೆ ರಾಜ್ಯ ಸರ್ಕಾರ ತಿರುಗೇಟು

Share It

ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಾಜಿ ಕೇಂದ್ರ ಸಚಿವ ಹಾಗೂ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ರಾಜ್ಯಸರ್ಕಾರ ತಿರುಗೇಟು ನೀಡಿದೆ.

ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮೇಲ್ಮನವಿ ಸಲ್ಲಿಸಿದೆ.

ಯತ್ನಾಳ್ ಅವರ ಸಕ್ಕರೆ ಕಾರ್ಖಾನೆ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಮಾಲಿನ್ಯ ನಿಯಂತ್ರಣ ಮಂಡಳಿ ಮೇಲ್ಮನವಿ ಸಲ್ಲಿಸಿದೆ.


Share It

You cannot copy content of this page