ಆನೇಕಲ್: ರಸ್ತೆಯಲ್ಲಿ ಲಾರಿ ಚಲಾಯಿಸುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಹೊಸೂರು ಬಳಿ ನಡೆದಿದೆ.
ತಮಿಳುನಾಡು ರಾಜ್ಯದ ಹೊಸೂರು ಬಳಿಯ ಬಾಗಲೂರಿನಲ್ಲಿ ಲಾರಿ ಚಲಾಯಿಸುವಾಗ ಏಕಾಏಕಿ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಲಾತಿ ನಿಯಂತ್ರಣ ತಪ್ಪಿ ರಸ್ತೆಗೆ ನುಗ್ಗಿದೆ.
ಹೀಗಾಗಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ೫ಕ್ಕೂ ಹೆಚ್ಚು ಬೈಕ್ ಜಖಂಗೊAಡಿದ್ದು, ಹೊಸೂರಿನ ಆಡ್ಕೋ ಪೊಲೀಸ್ ಠಾಣೆ ವ್ಯಾಪ್ತಿಯಲಿ ಘಟನೆ ನಡೆದಿದೆ.