ಬೆಂಗಳೂರು: ಚಿತ್ರದುರ್ಗ ಮತ್ತು ಕೂಡ್ಲಿಗಿ ಭಾಗದ ಹಲವು ಗ್ರಾಮಗಳಲ್ಲಿ ವಿಚಿತ್ರ ಶಬ್ದ ಕೇಳಿಬಂದಿದ್ದು, ಜನರು ಆತಂಕಗೊಂಡಿದ್ದಾರೆ.
ಬೆಳ್ಳಂಬೆಳಗ್ಗೆ ಬಾಂಬ್ ಸ್ಫೋಟ ಮಾದರಿಯ ಶಬ್ದ ಕೇಳಿಬರುತ್ತಿದ್ದಂತೆ ಜನರು ಗಾಬರಿಯಿಂದ ಮನೆಯಿಂದ ಹೊರಬಂದು ನಿಂತುಕೊಂಡಿದ್ದಾರೆ.
Updating…
You cannot copy content of this page