ರಾಜಕೀಯ ಸುದ್ದಿ

ಸಚಿವ ರಾಮಲಿಂಗ ರೆಡ್ಡಿ ಅವರಿಗೆ ಸಚಿವ ಸ್ಥಾನ ಫಿಕ್ಸ್ : ಸಂಜೆ ಪ್ರಮಾಣ ವಚನ ಸ್ವೀಕಾರ

Share It

ಬೆಂಗಳೂರು: ಡಿ ಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ರಾಮಲಿಂಗ ರೆಡ್ಡಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂಬುದು ಪಕ್ಕಾ ಆಗಿದೆ.

ಸ್ವತ ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ಮಾಡಿ ದೃಢಪಡಿಸಿದ್ದು, ಪ್ರಮಾಣವಚನ ಸ್ವೀಕಾರ ಮಾಡಲು ಬರುವಂತೆ ತಿಳಿಸಿದ್ದಾರೆ. ಹೀಗಾಗಿ, ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಅವರಿಗೆ ಬೆಂಗಳೂರು ನಗರ ಅಭಿವೃದ್ಧಿ ಸಚಿವ ಆತನ ಸ್ವೀಕಾರ ಮಾಡಲಿದ್ದಾರೆ.


Share It

You cannot copy content of this page