ಮಾಗಡಿ; ಎರ್ಟಿಗಾ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಮಾಗಡಿ ತಾಲೂಕಿನ ಗುಡೀಮಾರನಹಳ್ಳಿ ಬಳಿ ನಡೆದಿದೆ.
ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಸಮೀಪ ಸಂಬಂಧಿಕರ ತಿಥಿ ಕಾರ್ಯ ಮುಗಿಸಿಕೊಂಡು ದೇವಸ್ಥಾನಕ್ಕೆ ತೆರಳುವ ವೇಳೆ ಘಟನೆ ಸಂಭವಿಸಿದ್ದು ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರನ್ನು ಕುಣಿಗಲ್ ಮೂದವರು ಎಂದು ಗುರುತಿಸಲಾಗಿದ್ದು, ಮೃತರು ಕುಣಿಗಲ್ನಿಂದ ಬೆಂಗಳೂರು ಕಡೆಗೆ ಆಗಮಿಸುತ್ತಿದ್ದರು ಎನ್ನಲಾಗಿದೆ.
updating..