ಅಪರಾಧ ರಾಜಕೀಯ ಸುದ್ದಿ

ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ

Share It

ಬೆಳಗಾವಿ : ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯ ದರೂರ್ ಬಳಿ ನಡೆದಿದೆ.

ಲಕ್ಷ್ಮಣ ಸವದಿ ಅಥಣಿಯಿಂದ ಗೋಕಾಕ್ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅವರ ಕಾರಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಲಕ್ಷ್ಮಣ ಸವದಿ ಅಪಾಯದಿಂದ ಪಾರಾಗಿದ್ದಾರೆ.


Share It

You cannot copy content of this page