ಅಪರಾಧ ಸುದ್ದಿ

ಮದುವೆ ದಿಬ್ಬಣದ ವಾಹನ ಪಲ್ಟಿಯಾಗಿ ನಾಲ್ವರು ಸಾವು, 13 ಜನರಿಗೆ ಗಾಯ

Share It

ಭೂಪಾಲ್: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಮದುವೆ ತಂಡವನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 13 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ


Share It

You cannot copy content of this page