ರಾಜಕೀಯ ಸುದ್ದಿ

ಹಿಂದುಳಿದ ವರ್ಗಗಳ ಸಂಘಟನೆ ಕುರಿತು ಚರ್ಚೆ ನಡೆಸಿದ ಡಾ. ಯತೀಂದ್ರ ಸಿದ್ದರಾಮಯ್ಯ

Share It

ನವ ದೆಹಲಿ : AICC ಹಿಂದುಳಿದ ವರ್ಗಗಳ ಘಟಕದ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಅನಿಲ್ ಜೈಹಿಂದ್ ಅವರನ್ನು ಇಂದು ನವದೆಹಲಿಯಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಸಂಘಟನೆಯನ್ನು ಬಲಪಡಿಸುವುದು ಹಾಗೂ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು.


Share It

You cannot copy content of this page