ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಕುರಿತಾಗಿ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಇಂದು ಸಭೆ ನಡೆಸಿದರು.
ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಗೃಹ ಸಚಿವ ಜಿ.ಪರಮೇಶ್ವರ್, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜ್, ನಸೀರ್ ಅಹ್ಮದ್, ಸಾರಿಗೆ ನಿಗಮಗಳ ಅಧ್ಯಕ್ಷರಾದ ಎಸ್.ಆರ್.ಶ್ರೀನಿವಾಸ್, ರಾಜು ಕಾಗೆ, ಕಾರ್ಮಿಕ ಮುಖಂಡರು, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.