ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ: ಎ-13 ದೀಪಕ್ ಗೆ ಜಾಮೀನು !

Share It

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎ1 ಆರೋಪಿ ನಟಿ ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನು ನಗರದ 57ನೇ ಸಿಸಿಎಚ್ ಕೋರ್ಟ್ ವಜಾಗೊಳಿಸಿದೆ.

ಆದಾಗ್ಯೂ ಪ್ರಕರಣದಲ್ಲಿ ಎ-13 ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ದೀಪಕ್ ಅವರಿಗೆ ಮಾತ್ರ 57ನೇ ಸಿಸಿಎಚ್ ಕೋರ್ಟ್ ನಿಂದ ಜಾಮೀನು ದೊರಕಿದೆ.


Share It

You cannot copy content of this page