ರಾಯಚೂರು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ರಾಯಚೂರು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಂಧನೂರು ಪೊಲೀಸರು ಬಂಧಿಸಿ, ಆತನಿಂದ 45 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಕೊಪ್ಪಳದ ದುರಗಪ್ಪ (65) ಬಂಧಿತ ಆರೋಪಿ. ಖಚಿತ ಮಾಹಿತಿಯ ಮೇರೆಗೆ
ಸಿಂದನೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯಿಂದ 45 ಗ್ರಾಂ ಗಾಂಜಾ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


