ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಚಾಲನೆಶಾಸಕ ಶರತ್ ಬಚ್ಚೇಗೌಡ ಚಾಲನೆ

Share It

ಹೊಸಕೋಟೆ: ತಾಲೂಕಿನ ಅನುಗೊಂಡಹಳ್ಳಿ ಹೋಬಳಿ ಹಂದೇನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಾಸಕ ಶರತ್ ಬಚ್ಚೇಗೌಡ ಇಂದು ಚಾಲನೆ ನೀಡಿದರು.

ಅನುಗೊಂಡಹಳ್ಳಿ ಹೋಬಳಿ ಹಂದೇನಹಳ್ಳಿ ಗ್ರಾಮದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭವನ ಸುತ್ತಲು ಸುಮಾರು 5 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಹೊಸಕೋಟೆ ಟಿಎಪಿಎಂಎಸ್ ಅದ್ಯಕ್ಷ ಸುರೇಶ್,ಬಮೂಲ್ ನಿರ್ದೆಶಕ ಕೆ.ಎಂ.ಎಂ ಮಂಜುನಾಥ್ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು


Share It

You May Have Missed

You cannot copy content of this page