ಹಾಸನದಲ್ಲಿ ಡಿ.12 ಕ್ಕೆ ಸಿಎಂ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶ
Share It
ಬೆಂಗಳೂರು:ಉಪಚುನಾವಣೆಯಲ್ಲಿ ಮೂರು ಕ್ಷೇತ್ರವನ್ನು ಗೆದ್ದು ಬೀಗುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಮತ್ತೊಂದು ಸ್ವಾಭಿಮಾನಿ ಸಮಾವೇಶ ನಡೆಸಲು ತೀರ್ಮಾನಿಸಿದ್ದು, ಹಾಸನದಲ್ಲಿ ಡಿ.12 ರಂದು ಸಮಾವೇಶ ನಡೆಯಲಿದೆ.